ಆಕಸ್ಮಿಕವಾಗಿ ಗಡಿ ದಾಟಿದ ಭಾರತೀಯ ಯೋಧನನ್ನು ವಶಕ್ಕೆ ಪಡೆದ ಪಾಕ್ ಸೇನೆ
ಆಕಸ್ಮಿಕವಾಗಿ ಗಡಿ ದಾಟಿದ ಭಾರತೀಯ ಯೋಧನನ್ನು ಪಾಕ್ ಸೇನೆ ವಶಕ್ಕೆ ಪಡೆದಿದೆ. ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕ್ ಪೋಷಿತ ಉಗ್ರರು ನಡೆಸಿದ್ದ ಗುಂಡಿನ ದಾಳಿ ಬೆನ್ನಲ್ಲೇ ಭಾರತವು ಪಾಕ್ ವಿರುದ್ಧ ರಾಜತಾಂತ್ರಿಕ ಯುದ್ಧ ಸಾರಿದ್ದು, ಇದರ ನಡುವೆಯೇ ಈ ಅಚಾತುರ್ಯ ನಡೆದಿದೆ. ಪಂಜಾಬ್‌ನ ಫಿರೋಜ್‌ಪುರ ಬಳಿ ಕರ್ತವ್ಯದ ವೇಳೆ
Read More