ಗ್ರಾಮದೇವತೆ ಜಾತ್ರೆ ಕಾರ್ಯಾಲಯ ಉದ್ಘಾಟನೆ: ಸರ್ವ ಸಮಾಜದವರ ಸಹಕಾರದಿಂದ ಜಾತ್ರೆ ಯಶಸ್ವಿಗೆ ನಿರ್ಣಯ

ಗ್ರಾಮದೇವತೆ ಜಾತ್ರೆ ಕಾರ್ಯಾಲಯ ಉದ್ಘಾಟನೆ: ಸರ್ವ ಸಮಾಜದವರ ಸಹಕಾರದಿಂದ ಜಾತ್ರೆ ಯಶಸ್ವಿಗೆ ನಿರ್ಣಯ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯನ್ನು ಮೇ. 30 ರಿಂದ ಐದು ದಿನಗಳ ಕಾಲ ಜರುಗಿಸಲಾಗುತ್ತಿದ್ದು ಸರ್ವ ಸಮಾಜದವರನ್ನು ಒಳಗೊಂಡು ಜಾತ್ರೆಯನ್ನು ಯಶಸ್ವಿಗೊಳಿಸಲು ಇಲ್ಲಿ ನಡೆದ ಸಭೆಯಲ್ಲಿ ಜಾತ್ರಾ ಕಮೀಟಿ ಪ್ರಮುಖರು ನಿರ್ಣಯ ಕೈಗೊಂಡರು. ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದ ಆವರಣದಲ್ಲಿರುವ ಸಂಗಮೇಶ್ವರ ವಸತಿ ನಿಲಯದ ಪಕ್ಕದ ದಾಸೋಹ

Read More
ಏ.27 ರಂದು ಆಶಾ ಕಾರ್ಯಕರ್ತೆಯರಿಗೆ ತರಬೇತಿ

ಏ.27 ರಂದು ಆಶಾ ಕಾರ್ಯಕರ್ತೆಯರಿಗೆ ತರಬೇತಿ

ಮುದ್ದೇಬಿಹಾಳ : ತಾಲ್ಲೂಕಿನ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್ ನ ಸಹಯೋಗದಲ್ಲಿ ಮುದ್ದೇಬಿಹಾಳದ ಅರ್ಜುನ ಆಸ್ಪತ್ರೆ ಇವರ ಸಹಯೋಗದೊಂದಿಗೆ ಆಶಾ ಕಾರ್ಯಕರ್ತರಿಗೆ ನವಜಾತ ಶಿಶುಗಳ ಆರೈಕೆ ಕುರಿತು ಏ.27 ರಂದು ಮದ್ಯಾಹ್ನ 12ಕ್ಕೆ ಉಚಿತ ತರಬೇತಿ ನೀಡುವ ಕಾರ್ಯಕ್ರಮ ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್

Read More
ಉಗ್ರರ ವಿಷಯದಲ್ಲಿ ರಾಜಕೀಯ ಬೆರೆಸಬೇಡಿ : ಡಾ.ಗೌತಮ್ ಚೌಧರಿ

ಉಗ್ರರ ವಿಷಯದಲ್ಲಿ ರಾಜಕೀಯ ಬೆರೆಸಬೇಡಿ : ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕಾಶ್ಮೀರದ ಪಹೆಲ್ಗಾಮ್‌ದಲ್ಲಿ ದೇಶದ ಅಮಾಯಕ ಪ್ರಜೆಗಳನ್ನು ಬಲಿಪಡೆದಿರುವ ಉಗ್ರಗಾಮಿಗಳನ್ನು ನಿರ್ನಾಮ ಮಾಡುವ ವಿಷಯದಲ್ಲಿ ಯಾವುದೇ ರಾಜಕೀಯ ಬೆರೆಸಬಾರದು ಎಂದು ರಾಷ್ಟ್ರೀಯ ಮೀನುಗಾರರ ಸಂಘದ ಉಪಾಧ್ಯಕ್ಷ ಡಾ.ಗೌತಮ ಚೌಧರಿ ರಾಜಕೀಯ ಪಕ್ಷಗಳ ಮುಖಂಡರಿಗೆ ಸಲಹೆ ಮಾಡಿದ್ದಾರೆ. ಮುದ್ದೇಬಿಹಾಳದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ

Read More
ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಮೃತರಿಗೆ ಶ್ರದ್ಧಾಂಜಲಿ

ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಮೃತರಿಗೆ ಶ್ರದ್ಧಾಂಜಲಿ

ವರದಿಗಾರ : ಶಿವು ರಾಠೋಡ ಹುಣಸಗಿ: ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಭಯೋತ್ಪಾದಕರ ದಾಳಿಯನ್ನು ಭಾರತದ ಪ್ರತಿಯೊಬ್ಬ ಪ್ರಜೆಗಳು ಖಂಡಿಸುತ್ತೇವೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ದಂಡಿನ್ ಹೇಳಿದರು. ಪಟ್ಟಣದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದಲ್ಲಿ ಜನರುಜಮ್ಮು ಕಾಶ್ಮೀರ ದಲ್ಲಿ ಉಗ್ರರ ಗುಂಡಿಗೆ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಿ

Read More
ವಿದ್ಯುತ್ ಸಮಸ್ಯೆ: ರೊಚ್ಚಿಗೆದ್ದ ರೈತರಿಂದ ಪ್ರತಿಭಟನೆ

ವಿದ್ಯುತ್ ಸಮಸ್ಯೆ: ರೊಚ್ಚಿಗೆದ್ದ ರೈತರಿಂದ ಪ್ರತಿಭಟನೆ

ಕುಳಗೇರಿ: ಗೊಲಕೊಪ್ಪ, ಬಿರನೂರು, ತಳಕವಾಡ, ಆಲೂರು ಎಸ್. ಕೆ, ಹಾಗನೂರು, ತರಲಕೊಪ್ಪ ಗ್ರಾಮಗಳಿಗೆ ಜನವರಿ ತಿಂಗಳಿನಿಂದ ಸರಿಯಾದ ಸಮಯದಲ್ಲಿ ವಿದ್ಯುತ್ ನೀಡದೆ ಸತಾಯಿಸುತ್ತಿರುವ ಕುಳಗೇರಿ ಕೆಇಬಿ ಘಟಕದ ಮುಂದೆ ಇಂದು ರೈತರು ಪ್ರತಿಭಟನೆ ಮಾಡಿದ್ದಾರೆ. ಕೆಇಬಿ ಮುಂದೆ ರೈತರು ಕಟ್ಟಿಗೆಗೆ ಬೆಂಕಿ ಹಾಕುವ ಮೂಲಕ ಪ್ರತಿಭಟಿಸಿ, ಸರಿಯಾಗಿ ವಿದ್ಯುತ್

Read More
ಮೇ 1 ರಿಂದ ಪ್ರವಾಸಿಗರಿಗೆ ವಿಶ್ವ ಪ್ರಸಿದ್ಧ ಜೋಗ ಜಲಪಾತ ವೀಕ್ಷಣೆಗೆ ಅವಕಾಶ

ಮೇ 1 ರಿಂದ ಪ್ರವಾಸಿಗರಿಗೆ ವಿಶ್ವ ಪ್ರಸಿದ್ಧ ಜೋಗ ಜಲಪಾತ ವೀಕ್ಷಣೆಗೆ ಅವಕಾಶ

ಶಿವಮೊಗ್ಗ: ಮೇ 1 ರಿಂದ ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತದ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಕಾರಣ ಏ.30ರವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು. ಅಭಿವೃದ್ಧಿ ಕೆಲಸ ಮುಗಿಯುದರಿಂದ, ಪ್ರವಾಸಿಗರ

Read More
ತವರಿನಂಗಳದಿ ಗೆದ್ದು ಬೀಗಿದ ಆರ್.ಸಿ.ಬಿ

ತವರಿನಂಗಳದಿ ಗೆದ್ದು ಬೀಗಿದ ಆರ್.ಸಿ.ಬಿ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ರಾಜಸ್ಥಾನ್‌ ರಾಯಲ್ಸ್‌ ತಂಡಗಳ ನಡುವಿನ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 11 ರನ್‌ಗಳ ಗೆಲುವು ಸಾಧಿಸಿದೆ. ತವರಿನಂಗಳದಲ್ಲಿ ಆರ್.ಸಿ.ಬಿ ಸತತ ಮೂರು ಸೋಲುಗಳ ನಂತರ ಪುಟಿದೆದ್ದು, ನಾಲ್ಕನೇ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ಗೆಲುವು ಸಾಧಿಸಿದೆ. ಟಾಸ್‌

Read More