ಲಖನೌ ವಿರುದ್ಧ ಮುಂಬೈಗೆ ಭರ್ಜರಿ ಜಯ: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿತ

ಲಖನೌ ವಿರುದ್ಧ ಮುಂಬೈಗೆ ಭರ್ಜರಿ ಜಯ: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿತ

ಮುಂಬೈ: ಸತತ 5 ಪಂದ್ಯಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿತ ಕಂಡಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಲಖನೌ ವಿರುದ್ಧದ ಪಂದ್ಯದಲ್ಲಿ, ಟಾಸ್‌ ಗೆದ್ದ ಲಖನೌ ಜೈಂಟ್ಸ್‌ ನಾಯಕ ರಿಷಭ್‌ ಪಂತ್‌ ಬ್ಯಾಟಿಂಗ್‌ ಆಯ್ದುಕೊಂಡರು. ರಿಯಾನ್ ರಿಕೆಲ್ಟನ್‌ ಮತ್ತು ಸೂರ್ಯಕುಮಾರ್‌

Read More
ಶಿಕ್ಷಣ ಶಿಲ್ಪಿ ಅಭಿನಂದನಾ ಗ್ರಂಥ ಬಿಡುಗಡೆ :ಪೊಲೇಶಿ ಶಿಕ್ಷಕರಿಂದ ಸಮಾಜಮುಖಿ ಕಾರ್ಯ- ಕೂಡಲಸಂಗಮ ಶ್ರೀ

ಶಿಕ್ಷಣ ಶಿಲ್ಪಿ ಅಭಿನಂದನಾ ಗ್ರಂಥ ಬಿಡುಗಡೆ :ಪೊಲೇಶಿ ಶಿಕ್ಷಕರಿಂದ ಸಮಾಜಮುಖಿ ಕಾರ್ಯ- ಕೂಡಲಸಂಗಮ ಶ್ರೀ

ಮುದ್ದೇಬಿಹಾಳ : ಪ್ರೀತಿ, ಸೇವೆ, ತ್ಯಾಗ,ಮಮತೆ ಮುಂತಾದ ಮಾನವೀಯ ಗುಣಗಳನ್ನು ಒಳಗೊಂಡಿರುವ ಪೋಲೇಶಿ ಶಿಕ್ಷಕರು ಬದುಕಿನುದ್ದಕ್ಕೂ ವಿದ್ಯಾರ್ಥಿಗಳಿಗೆ ಅಕ್ಷರ ದಾಸೋಹದ ಮೂಲಕ ಸಮಾಜಮುಖಿ ಕಾರ್ಯ ಮಾಡಿದ್ದಾರೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ತಾಲ್ಲೂಕು ನೆರಬೆಂಚಿಯ ಎಚ್ಚರೇಶ್ವರ ದೇವಸ್ಥಾನದಲ್ಲಿ ನಿವೃತ್ತ ಶಿಕ್ಷಕ ನಾಗಪ್ಪ ಪೊಲೇಶ

Read More
ಮುದ್ದೆಬಿಹಾಳದಲ್ಲಿ ಗುಡುಗು ಸಹಿತ ಭಾರಿ ಮಳೆ

ಮುದ್ದೆಬಿಹಾಳದಲ್ಲಿ ಗುಡುಗು ಸಹಿತ ಭಾರಿ ಮಳೆ

ಮುದ್ದೇಬಿಹಾಳ : ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಹಲವೆಡೆ ಗುಡುಗು, ಮಿಂಚು ಸಿಡಿಲಿನ ಆರ್ಭಟದೊಂದಿಗೆ ಭಾನುವಾರ ಮಳೆ ಸುರಿಯಿತು. ಸಂಜೆ 4.30ರ ನಂತರ ಶುರುವಾದ ಮಳೆ ಅರ್ಧ ಗಂಟೆ ಕಾಲ ಎಡೆಬಿಡದೇ ಸುರಿಯಿತು. ಇದರಿಂದ ಚರಂಡಿಗಳು ತುಂಬಿ ರಸ್ತೆಯ ಮೇಲೆಲ್ಲಾ ಕೊಳಚೆ ನೀರು ಹರಿದಾಡಿತು. ಗಾಳಿಯೊಂದಿಗೆ ಸಿಡಿಲು ಗುಡುಗು ಆರ್ಭಟ

Read More
ಎನ್.ಎಸ್.ಎಸ್ ಶಿಬಿರ ಸಮಾರೋಪ:ಯೋಜನೆಗಳ ಯಶಸ್ವಿಗೆ ಸಮಾಜದ ಸಹಭಾಗಿತ್ವ ಅಗತ್ಯ-ಪಾಟೀಲ್

ಎನ್.ಎಸ್.ಎಸ್ ಶಿಬಿರ ಸಮಾರೋಪ:ಯೋಜನೆಗಳ ಯಶಸ್ವಿಗೆ ಸಮಾಜದ ಸಹಭಾಗಿತ್ವ ಅಗತ್ಯ-ಪಾಟೀಲ್

ಮುದ್ದೇಬಿಹಾಳ : ಸರ್ಕಾರಗಳು ಜಾರಿಗೊಳಿಸುವ ಜನಪರ ಯೋಜನೆಗಳ ಯಶಸ್ವಿಗೆ ಸಮಾಜದ ಸಹಕಾರ ಅತ್ಯಗತ್ಯ ಎಂದು ಹಡಲಗೇರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಎಸ್. ಎಲ್. ಪಾಟೀಲ್ ಹೇಳಿದರು. ತಾಲ್ಲೂಕು ಹಡಲಗೇರಿಯಲ್ಲಿ ಮಾದರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಸತಿಯುಕ್ತ ಸರ್ಕಾರಿ

Read More
ನಾರಾಯಣಪುರ ಪೊಲೀಸ್ ಠಾಣೆ ಮುಂದೆ ವ್ಯಕ್ತಿಯ ಶವವಿಟ್ಟು ಪ್ರತಿಭಟನೆ

ನಾರಾಯಣಪುರ ಪೊಲೀಸ್ ಠಾಣೆ ಮುಂದೆ ವ್ಯಕ್ತಿಯ ಶವವಿಟ್ಟು ಪ್ರತಿಭಟನೆ

ಹುಣಸಗಿ: ತಾಲೂಕಿನ ನಾರಾಯಣಪುರ ಪೊಲೀಸ್ ಠಾಣೆ ಮುಂದೆ ವ್ಯಕ್ತಿಯ ಶವವಿಟ್ಟು ಜೋಗಂಡಬಾವಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಜೋಗಂಡಬಾವಿ ಗ್ರಾಮದ ಗೌಡಪ್ಪ ಚವಾನಬಾವಿ ಎಂಬ ವ್ಯಕ್ತಿ ತನ್ನ ಹೊಲದ ಪಕ್ಕದ ಜಮೀನಿನವರೊಂದಿಗೆ ಬದುವಿನ ವಿಚಾರಕ್ಕೆ ಅನೇಕ ಬಾರಿ ಗಲಾಟೆ ನಡೆದಿದೆ, ಗಲಾಟೆಯ ಕುರಿತು ಪೊಲೀಸ್ ಠಾಣೆಗೆ ದೂರು ನೀಡಲು ಬಂದರೆ

Read More
ಮಳೆಯಿಂದ ಪಂದ್ಯ ರದ್ದು: ಕೋಲ್ಕತ್ತಾ ಪ್ಲೇ ಆಫ್ ಹಾದಿ ಕಠಿಣ

ಮಳೆಯಿಂದ ಪಂದ್ಯ ರದ್ದು: ಕೋಲ್ಕತ್ತಾ ಪ್ಲೇ ಆಫ್ ಹಾದಿ ಕಠಿಣ

ಕೋಲ್ಕತ್ತಾ: ಮಳೆಯಿಂದ ಪಂಜಾಬ್ ಹಾಗೂ ಕೋಲ್ಕತ್ತಾ ನಡುವಿನ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಉಭಯ ತಂಡಗಳಿಗೂ ತಲಾ 1 ಅಂಕ ಹಂಚಿಕೆಯಾಗಿದೆ. ಟಾಸ್ ಗೆದ್ದು ಪಂಜಾಬ್ ತಂಡ ಬ್ಯಾಟಿಂಗ್ ಆಯ್ದುಕೊಂಡು, ನಿಗದಿತ 20 ಓವರ್ ಗಳಲ್ಲಿ 201 ರನ್ ಕಲೆ‌ ಹಾಕಿತು. ಟಾರ್ಗೆಟ್ ಬೆನ್ನತ್ತಿದ್ದ ಕೋಲ್ಕತ್ತಾ ತಂಡ ಮೊದಲ ಓವರ್

Read More