ಅಗಸಬಾಳದಲ್ಲಿ ಕಿಡಿಗೇಡಿಗಳ ಕೃತ್ಯಕ್ಕೆ ಖಂಡನೆ
ಮುದ್ದೇಬಿಹಾಳ : ತಾಲ್ಲೂಕಿನ ಅಗಸಬಾಳದಲ್ಲಿ ಅಂಬೇಡ್ಕರ್ ಜಯಂತಿಯಂದು ಗ್ರಾಮದಲ್ಲಿರುವ ಕಂಬವೊಂದಕ್ಕೆ ಅಳವಡಿಸಿದ್ದ ಅಶೋಕ ಚಕ್ರವಿದ್ದ ನೀಲಿ ಧ್ವಜವನ್ನು ಕಿಡಿಗೇಡಿಗಳು ಕಿತ್ತೆಸೆದ ಘಟನೆ ಸೋಮವಾರ ನಡೆದಿದೆ. ಘಟನೆಯಲ್ಲಿ ತಪ್ಪಿತಸ್ಥರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಬೇಕು ಎಂದು ದೌರ್ಜನ್ಯ ತಡೆ ಸಮೀತಿ ಮಾಜಿ ಸದಸ್ಯ ಬಸವರಾಜ ಪೂಜಾರಿ ಒತ್ತಾಯಿಸಿದರು. ಘಟನೆಗೆ ಸಂಬಂಧಿಸಿದಂತೆ
Read More