ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಮಂಗಳೂರಿನ ಬಜಪೆ, ಕಿನ್ನಿಪದವು ಸಮೀಪ ಈ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿ, ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂದು ಹೇಳಲಾಗಿದೆ. ಸುರತ್ಕಲ್ ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸುಹಾಸ್ ಶೆಟ್ಟಿಯ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ
Read More