ಅಖೀಲ್‌ಅಹ್ಮದ ನದಾಫ ರಾಜ್ಯಕ್ಕೆ ಫಸ್ಟ್:ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಅತ್ಯುತ್ತಮ ಫಲಿತಾಂಶ
ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ವಿಭಾಗದಲ್ಲಿ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರುವ ಮೂಲಕ ರಾಜ್ಯಕ್ಕೆ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಶೇ.90ಕ್ಕೂ ಹೆಚ್ಚು 117, ಶೇ.95ಕ್ಕೂ ಹೆಚ್ಚು 75 ವಿದ್ಯಾರ್ಥಿಗಳು, 56
Read More