ಎಸ್.ಎಸ್.ಎಲ್.ಸಿ ಪರೀಕ್ಷೆ: ಮೈಲೇಶ್ವರದ ಬ್ರಿಲಿಯಂಟ್ ಶಾಲೆಗೆ ರ‍್ಯಾಂಕ್
ತಾಳಿಕೋಟಿ: ಪಟ್ಟಣದ ಮೈಲೇಶ್ವರ ಕ್ರಾಸ್‌ನಲ್ಲಿರುವ ಶ್ರೀ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಗಗನಸಿಂಗ್ ಮೂಲಿಮನಿ ಎಸ್.ಎಸ್.ಎಲ್.ಸಿ.ಪರಿಕ್ಷೆಯಲ್ಲಿ 625ಕ್ಕೆ 621(99.36%) ಅಂಕ ಗಳಿಸುವದರೊಂದಿಗೆ ರಾಜ್ಯಕ್ಕೆ ರ‍್ಯಾಂಕ್ ಪಡೆದು ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾನೆ. ಪಟ್ಟಣದ ಪುರಸಭಾ ಸದಸ್ಯ ಜೈಸಿಂಗ್ ಮೂಲಿಮನಿ ಅವರ
Read More