ಪಾಕ್ ದಾಳಿ ಯತ್ನ ವಿಫಲ : 200 ಕ್ಷಿಪಣಿ, 3 ಯುದ್ಧವಿಮಾನ ದ್ವಂಸ
ಪಾಕಿಸ್ತಾನದ ಮೂರು ಯುದ್ಧ ವಿಮಾನಗಳು, 200 ಕ್ಷಿಪಣಿಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕಿಸ್ತಾನದ ಒಂದು ಎಫ್- 16, ಎರಡು ಜೆಎಫ್ -17 ಫೈಟರ್ ಜೆಟ್ ಧ್ವಂಸ ಮಾಡಲಾಗಿದೆ. ರಾಜಸ್ಥಾನದ ಜೈಸಲ್ಮೇರ್ ವಾಯು ನೆಲೆಯ ಮೇಲೆ ಪಾಕಿಸ್ತಾನದಿಂದ ದಾಳಿ ಯತ್ನ ನಡೆಸಲಾಗಿದ್ದು, ಮೂರು ಯುದ್ಧ ವಿಮಾನಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ.
Read More