ಯುದ್ಧ ಭೀತಿ : ಐಪಿಎಲ್ ಸ್ಥಗಿತಗೊಳಿಸಿದ ಬಿಸಿಸಿಐ
ಮುಂಬೈ: ಭಾರತ-ಪಾಕಿಸ್ತಾನ ನಡುವೆ ಯುದ್ಧ ಭೀತಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ಬಿಸಿಸಿಐ ಉಳಿದ ಐಪಿಎಲ್ ಪಂದ್ಯಗಳನ್ನು ರದ್ದುಗೊಳಿಸಿದೆ. ಈ ವರ್ಷದ ಐಪಿಎಲ್‌ನಲ್ಲಿ ಇನ್ನು 16 ಪಂದ್ಯಗಳು ಬಾಕಿ ಇರುವಂತೆಯೇ ಇಡೀ ಟೂರ್ನಿಯನ್ನು ರದ್ದು ಮಾಡಿದೆ. ಪಾಕಿಸ್ತಾನ ವಿರುದ್ಧ ಯುದ್ದ ಭೀತಿ ಹೆಚ್ಚಾಗಿರುವ ಕಾರಣಕ್ಕೆ ಸರ್ಕಾರವನ್ನು ಸಂಪರ್ಕಿಸಿದ ಬಳಿಕ ಬಿಸಿಸಿಐ ಈ
Read More