ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050

Read More
ಸೇನೆಯಿಂದ ತುರ್ತು ಕರೆ: ಹುಲ್ಲೂರು ತಾಂಡಾದ ಎಂಟು ಜನ ಯೋಧರಿಗೆ ಬೀಳ್ಕೊಡುಗೆ

ಸೇನೆಯಿಂದ ತುರ್ತು ಕರೆ: ಹುಲ್ಲೂರು ತಾಂಡಾದ ಎಂಟು ಜನ ಯೋಧರಿಗೆ ಬೀಳ್ಕೊಡುಗೆ

ಮುದ್ದೇಬಿಹಾಳ : ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸೇನೆಯಿಂದ ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ತಾಲ್ಲೂಕಿನ ಹುಲ್ಲೂರ ತಾಂಡಾದ ಎಂಟು ಯೋಧರು ಶನಿವಾರ ಮರಳಿ ದೇಶ ಸೇವೆಗೆ ಮರಳಿದರು. ರಜೆಯ ಮೇಲೆ ತಮ್ಮ ಊರುಗಳಿಗೆ ಬಂದಿದ್ದ ಯೋಧರನ್ನು ಗ್ರಾಮದ ಮಾರುತೇಶ್ವರ ದೇವಸ್ಥಾನದಲ್ಲಿ ಸನ್ಮಾನಿಸಿ

Read More
170 ಮೆಡಿಕಲ್ ಸೀಟು ಗಳಿಸುವ ಗುರಿ:ಶೇ.98ರಷ್ಟು ಅಂಕ ಪಡೆದರೆ ಪಿಯುಸಿಯಲ್ಲಿ ಉಚಿತ ಶಿಕ್ಷಣ-ಅಮೀತರೆಡ್ಡಿ ಪಾಟೀಲ್

170 ಮೆಡಿಕಲ್ ಸೀಟು ಗಳಿಸುವ ಗುರಿ:ಶೇ.98ರಷ್ಟು ಅಂಕ ಪಡೆದರೆ ಪಿಯುಸಿಯಲ್ಲಿ ಉಚಿತ ಶಿಕ್ಷಣ-ಅಮೀತರೆಡ್ಡಿ ಪಾಟೀಲ್

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.98 ಅಂಕ ಪಡೆದ ವಿದ್ಯಾರ್ಥಿಗಳಿಗೆ ನಮ್ಮ ವಿದ್ಯಾಸಂಸ್ಥೆಯಿಂದ ಎರಡು ವರ್ಷದವರೆಗೆ ವಸತಿಯೊಂದಿಗೆ ಉಚಿತ ಶಿಕ್ಷಣ ನೀಡಲಾಗುವುದು ಎಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತರೆಡ್ಡಿ ಪಾಟೀಲ ಹೇಳಿದರು. ತಾಲ್ಲೂಕು ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ

Read More