ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ
ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ. ಮೃತಪಟ್ಟ ಕಾರ್ಮಿಕನನ್ನು ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆ ಜತ್ತ ತಾಲ್ಲೂಕು ಮಣಿಕನಾಳ ಗ್ರಾಮದ ಶ್ರೀಶೈಲ ರಾಮಲಿಂಗ ಮುಗಳಕೋಡ(35)ಎಂದು ಗುರುತಿಸಲಾಗಿದೆ. ಜತ್ತ ತಾಲ್ಲೂಕಿನಿಂದ 20ಕ್ಕೂ ಹೆಚ್ಚು
Read More