ವಾಲ್‌ಪೋಸ್ಟರ್, ಸ್ಟಿಕ್ಕರ್ ಬಿಡುಗಡೆ:ಮೇ.30 ರಿಂದ ಮುದ್ದೇಬಿಹಾಳ ಗ್ರಾಮದೇವತೆ ಜಾತ್ರೋತ್ಸವ
ಮುದ್ದೇಬಿಹಾಳ : ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವತೆ(ದ್ಯಾಮವ್ವ ದೇವಿ) ಜಾತ್ರಾ ಮಹೋತ್ಸವ ಮೇ.30 ರಿಂದ ಜೂ.3ರವರೆಗೆ ನಡೆಯಲಿದ್ದು ನಾನಾ ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪಟ್ಟಣದ ಬಜಾರ್ ಹನುಮಾನ ದೇವಸ್ಥಾನದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಜಾತ್ರಾ ಮಹೋತ್ಸವದ ವಾಲ್‌ಪೋಸ್ಟರ್ ಹಾಗೂ ವಾಹನಗಳಿಗೆ ಅಂಟಿಸುವ ಸ್ಟಿಕ್ಕರ್ ಬಿಡುಗಡೆ
Read More