ಭೀಕರ ಅಪಘಾತ : ಕೆನರಾ ಬ್ಯಾಂಕ್ ಮ್ಯಾನೇಜರ ಸೇರಿ ಆರು ಜನ ಸ್ಥಳದಲ್ಲೇ ಸಾವು

ವಿಜಯಪುರ : ನಗರ ಸಮೀಪದ ಮನಗೂಳಿ ಬಳಿ ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್ಎಚ್– 50) ಬುಧವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಧಾರುಣವಾಗಿ ಸಾವಿಗೀಡಾಗಿದ್ದಾರೆ. ಮಹಿಂದ್ರಾ ಸ್ಕಾರ್ಪಿಯೋದಲ್ಲಿ ಇದ್ದ ತೆಲಂಗಾಣದ ಗಡವಾಲದ ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್ ಹಾಗೂ ಅವರ ಪತ್ನಿ ಪವಿತ್ರಾ, ಮಗಳು

Read More