ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ:ಮೈಲೇಶ್ವರದ ಬ್ರಿಲಿಯಂಟ್ ಶಾಲೆ ಸಿಂಚನಾ ರಾಜ್ಯಕ್ಕೆ ದ್ವಿತೀಯ
ವಿಜಯಪುರ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಒಂಭತ್ತು ಅಂಕಗಳು ಹೆಚ್ಚುವರಿಯಾಗಿ ಲಭಿಸಿದ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿರುವ ಸಾಧನೆ ತೋರಿದ್ದಾಳೆ. ತಾಳಿಕೋಟೆ ತಾಲ್ಲೂಕು ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸಿಂಚನಾ ಎಸ್.
Read More