ಅತೀ ಹೆಚ್ಚು ಮೆಡಿಕಲ್ ಕೊಟ್ಟ ಹೆಗ್ಗಳಿಕೆ : ಆಕ್ಸಫರ್ಡ್ ಪಾಟೀಲ್ಸ್ ನೀಟ್ ಅಕಾಡೆಮಿಯಿಂದ ಕೋಟಿ ರೂ.ಸ್ಕಾಲರಶಿಪ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿಯೇ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಕೊಟ್ಟಿರುವ ಕೀರ್ತಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಗಿದ್ದು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸಂಸ್ಥೆಯಿಂದ ನಿರಂತರವಾಗಿ ಸ್ಕಾಲರಶಿಪ್ ಎಕ್ಸಾಂ ನಡೆಸಿಕೊಂಡು ಬರಲಾಗುತ್ತಿದೆ ಎಂದು ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ ಹೇಳಿದರು. ತಾಲ್ಲೂಕಿನ

Read More