ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ
ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ
Read More