ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ ಆರೋಪದ ಮೇರೆಗೆ ಗೂಡ್ಸ್ ಚಾಲಕನ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ. ಮುದ್ದೇಬಿಹಾಳ ಪಟ್ಟಣದಿಂದ ತಂಗಡಗಿ ಕಡೆಗೆ ಹಾಲು ತೆಗೆದುಕೊಂಡು ತೆರಳುತ್ತಿದ್ದ ಗೂಡ್ಸ್ ವಾಹನ ಚಾಲಕ ಶ್ರೀಕಾಂತ ಪಡೇಕನೂರ ಅಜಾಗರೂಕತೆಯಿಂದ

Read More
ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಮೇ.30 ರಂದು ದೇವಿ ಪ್ರತಿಷ್ಠಾಪನೆಗೊಳ್ಳಲಿದ್ದು ವಿದ್ಯುಕ್ತವಾದ ಚಾಲನೆ ಸಿಗಲಿದೆ. ಜಾತ್ರೆಯ ಅಂಗವಾಗಿ ಎಲ್ಲ ಸಿದ್ಧತೆಗಳನ್ನು ಜಾತ್ರಾ ಕಮೀಟಿಯ ಪ್ರಮುಖ ಮಾಡಿಕೊಂಡಿದ್ದಾರೆ. ಇಡೀ ಮುದ್ದೇಬಿಹಾಳ ಪಟ್ಟಣದ ತುಂಬೆಲ್ಲಾ ಜನನಿಬಿಡ ರಸ್ತೆಗಳನ್ನು ವಿದ್ಯುತ್ ದೀಪಗಳಿಂದ

Read More
ಅದ್ದೂರಿಯಾಗಿ ಶಾಲಾ ಪ್ರಾರಂಭೋತ್ಸವ.

ಅದ್ದೂರಿಯಾಗಿ ಶಾಲಾ ಪ್ರಾರಂಭೋತ್ಸವ.

ನಾಗಬೇನಾಳ ತಾಂಡಾ: ಇಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಾಗಬೇನಾಳ ತಾಂಡಾದಲ್ಲಿ ಅದ್ದೂರಿಯಾಗಿ ಶಾಲಾ ಪ್ರಾರಂಭೋತ್ಸವ ಮಾಡಲಾಯಿತು. ಮಕ್ಕಳಿಗೆ ಬೇಸಿಗೆ ರಜೆಗಳ ನಂತರ ಇಂದು ಶಾಲೆಗೆ ಬರುವ ಮುದ್ದು ಮಕ್ಕಳನ್ನು ಹೂಗುಚ್ಛ ಕೊಟ್ಟು ಬರಮಾಡಿಕೊಳ್ಳಲಾಯಿತು. ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ನಾಗಬೇನಾಳ ತಾಂಡಾದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿತು

Read More
ಉನ್ನತ ಗುರಿ ಇಟ್ಟುಕೊಂಡು ಸಾಧನೆ ಮಾಡಿ

ಉನ್ನತ ಗುರಿ ಇಟ್ಟುಕೊಂಡು ಸಾಧನೆ ಮಾಡಿ

ಮುದ್ದೇಬಿಹಾಳ : ಭೋವಿ ವಡ್ಡರ ಸಮಾಜದಲ್ಲಿ ಸಾಂಪ್ರದಾಯಿಕ ಕುಲಕಸುಬು ಪ್ರಧಾನವಾಗಿದ್ದರೂ ಸಮಾಜದ ಬಾಂಧವರ ಮಕ್ಕಳು ಶೈಕ್ಷಣಿಕವಾಗಿಯೂ ಉನ್ನತ ಗುರಿ ಇಟ್ಟುಕೊಂಡು ಸಾಧನೆ ತೋರಬೇಕು ಎಂದು ಅಖಿಲ ಕರ್ನಾಟಕ ಭೋವಿ(ವಡ್ಡರ) ಯುವ ವೇದಿಕೆ ತಾಲೂಕಾ ಘಟಕದ ಉಪಾಧ್ಯಕ್ಷ ಹಣಮಂತ ಯ.ಭೈರವಾಡಗಿ ಹೇಳಿದರು. ತಾಲೂಕಿನ ಢವಳಗಿ ಗ್ರಾಮದ ಶ್ರೀ ಲಕ್ಷ್ಮೀದೇವಿ ಜಾತ್ರಾ

Read More
ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಸುಗ್ರೀವಾಜ್ಞೆಗೆ ಅಂಕಿತ

ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಸುಗ್ರೀವಾಜ್ಞೆಗೆ ಅಂಕಿತ

ಬೆಂಗಳೂರು, ಮೇ 29: ಬಹು ನಿರೀಕ್ಷಿತ 'ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ) ಸುಗ್ರೀವಾಜ್ಞೆ ́ಗೆ ಅಂಕಿತ ದೊರೆತ ಹಿನ್ನೆಲೆಯಲ್ಲಿ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು, ಗಿಗ್ ಕಾರ್ಮಿಕರೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ

Read More
ವಿಎಚ್‌ಪಿ ಮುಖಂಡ ಗೋಪಾಲಜೀ ಭೇಟಿ

ವಿಎಚ್‌ಪಿ ಮುಖಂಡ ಗೋಪಾಲಜೀ ಭೇಟಿ

ಮುದ್ದೇಬಿಹಾಳ : ಪಟ್ಟಣದ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ವಿ.ಎಚ್.ಪಿ ಸಹ ಕಾರ್ಯದರ್ಶಿ, ಅಯೋಧ್ಯಾ ಶ್ರೀ ರಾಮ ಮಂದಿರ ದೇವಸ್ಥಾನದ ಉಸ್ತುವಾರಿ ವಕ್ತಾರ ಗೋಪಾಲ್ ಜೀ ಬುಧವಾರ ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಅವರನ್ನು ದೇವಸ್ಥಾನ ಸಮೀತಿ ಪ್ರಮುಖ ಟಿ.ವಿಜಯಭಾಸ್ಕರ್ ಸನ್ಮಾನಿಸಿದರು. ವಕೀಲ ರವಿ ನಾಲತವಾಡ, ಸಂತೋಷ ನಾಯಕ, ಮುತ್ತಣ್ಣ ತಾಳಿಕೋಟಿ, ಚೇತನ

Read More
ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ

Read More