ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿ ಪುರಸ್ಕೃತ ಸ್ಥಳೀಯ ಕರಾಟೆ ಶಿಕ್ಷಕ ಶಿವಕುಮಾರ ಶಾರದಳ್ಳಿ ಅವರನ್ನುಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಎ. ಆರ್. ಮುಲ್ಲಾ, ಎಂ. ಜಿ ವ್ಹಿ. ಸಿ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕರು ಸಾಹಿತಿಗಳಾದ

Read More