ಸೂಳೇಭಾವಿಯ ಕೂಡು ಗಾಡಿಗೆ ಬಹುಮಾನ

ಸೂಳೇಭಾವಿಯ ಕೂಡು ಗಾಡಿಗೆ ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಶನಿವಾರ ಏರ್ಪಡಿಸಿದ್ದ ಕೂಡು ಗಾಡಿ ಸ್ಪರ್ಧೆಯಲ್ಲಿ ಸೂಳೇಭಾವಿಯ ಪ್ರಕಾಶ ಕುರಿ ಅವರ ಎತ್ತಿನಬಂಡಿ ಪ್ರಥಮ ಸ್ಥಾನ ಪಡೆದುಕೊಂಡಿತು. ಮುದ್ದೇಬಿಹಾಳದ ಬುಡ್ಡೇಸಾಬ ಮಕ್ಕಾಬಾಯಿ ಅವರ ಗಾಡಿ ದ್ವಿತೀಯ, ಬಮ್ಮಣಗಿಯ ಚಂದ್ರಶೇಖರ ಗೌಡರ ತೃತೀಯ ಹಾಗೂ ಗುಳೇದಗುಡ್ಡದ ಮೂಕೇಶ್ವರಿ ತಂಡದವರು ನಾಲ್ಕನೇ ಬಹುಮಾನ

Read More
ತಂಬಾಕಿನ ದುಷ್ಪರಿಣಾಮಗಳ ಅರಿವು ಅಗತ್ಯ

ತಂಬಾಕಿನ ದುಷ್ಪರಿಣಾಮಗಳ ಅರಿವು ಅಗತ್ಯ

ಮುದ್ದೇಬಿಹಾಳ : ತಂಬಾಕು ಮಾನವನ ಆರೋಗ್ಯಕ್ಕೆ ಅತ್ಯಂತ ಅಪಾಯಕಾರಿ ವಸ್ತುವಾಗಿದ್ದು ಅದನ್ನು ತೃಜಿಸುವುದರಿಂದ ಹಣ ಹಾಗೂ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಎನ್.ಸಿ.ಡಿ.ಆಯ್ ಕೌನ್ಸಲರ್ ಎಮ್.ಎಸ್.ಅಂಬಿಗೇರ ಹೇಳಿದರು. ಪಟ್ಟಣದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ನಿಮಿತ್ಯ ಶನಿವಾರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮುದ್ದೇಬಿಹಾಳ ವಲಯದ ಪಿ.ಕೆ.ನಗರ ಕಾರ್ಯಕ್ಷೇತ್ರದಲ್ಲಿ ತಾಲೂಕು ಆಸ್ಪತ್ರೆ

Read More
ಗ್ರಾಮದೇವತೆ ಜಾತ್ರೋತ್ಸವ : ಕಳೆ ಹೆಚ್ಚಿಸಿದ ಕಲಾ ತಂಡಗಳು

ಗ್ರಾಮದೇವತೆ ಜಾತ್ರೋತ್ಸವ : ಕಳೆ ಹೆಚ್ಚಿಸಿದ ಕಲಾ ತಂಡಗಳು

ಮುದ್ದೇಬಿಹಾಳ : ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರಾ ಮಹೋತ್ಸವಕ್ಕೆ ಶುಕ್ರವಾರ ಇಲ್ಲಿನ ಕಿಲ್ಲಾದ ಹೊಸಮಠದಲ್ಲಿ ದ್ಯಾಮವ್ವ ದೇವಿ ಹಾಗೂ ಶಾರದಾ ದೇವಿಯರ ಮೂರ್ತಿ ಮೆರವಣಿಗೆಗೆ ಚಾಲನೆ ದೊರೆಯುವ ಮೂಲಕ ಐದು ದಿನಗಳ ಜಾತ್ರೆಗೆ ವಿದ್ಯುಕ್ತವಾಗಿ ಪ್ರಾರಂಭಗೊಂಡಿತು. ಪಟ್ಟಣದ ಕಿಲ್ಲಾದಿಂದ ಜಾತ್ರೋತ್ಸವದ ಮೂಲ ಬಾಬುದಾರರಾದ ನಾಡಗೌಡ,

Read More
ರಸ್ತೆ ಅಪಘಾತ: ತಂದೆ ಮಗಳು ಸ್ಥಳದಲ್ಲೇ ಸಾವು

ರಸ್ತೆ ಅಪಘಾತ: ತಂದೆ ಮಗಳು ಸ್ಥಳದಲ್ಲೇ ಸಾವು

ಕುಳಗೇರಿ ಕ್ರಾಸ್: ಮೂರು ವರ್ಷದ ಮಗು ಜೊತೆ ದೇವರ ದರ್ಶನಕ್ಕೆ ಹೊರಟಿದ್ದ ತಂದೆ ರತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವಿನ್ನಪ್ಪಿದ ಘಟನೆ ಶನಿವಾರ ಬೆಳಿಗ್ಗೆ ಗ್ರಾಮದ ಕೆಇಬಿ ಹತ್ತಿರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಸಂಭವಿಸಿದೆ. ಎಸ್‌ಎನ್ ತಿಮ್ಮಾಪೂರ ಗ್ರಾಮದ ನಿವಾಸಿ ಬಸವರಾಜ ವಿಠಲ ಬಂಡಿವಡ್ಡರ (27) ಹಾಗೂ ಆತನ ಐದು

Read More
ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 1 ನೇ ತರಗತಿಗೆ ದಾಖಲಾಗುವ ಪ್ರತಿ ವಿದ್ಯಾರ್ಥಿಗಳಿಗೂ ಮುಖ್ಯಗುರುಮಾತೆಯವರಾದ ಶ್ರೀಮತಿ ಜಿ. ಆರ್. ಕಣ್ಣಿರವರು ವೈಯಕ್ತಿಕವಾಗಿ 1000ರೂ ಗಳ ಎಫ್.ಡಿ

Read More