ಸಂವಿಧಾನ್ ಬಚಾವೋ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ದಾಳಿ
ಹುಬ್ಬಳ್ಳಿ, ಮೇ 1: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ಹುಬ್ಬಳ್ಳಿಯ ಗಿರಣಿಚಾಳ ಮೈದಾನದಲ್ಲಿ ಹಮ್ಮಿಕೊಂಡಿದ್ದ "ಸಂವಿಧಾನ್ ಬಚಾವೋ" ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ನರೇಂದ್ರ ಮೋದಿ ಅವರು ಕೇವಲ ಒಂದು ಪದಾರ್ಥದ ಬೆಲೆ
Read More