ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಸುಗ್ರೀವಾಜ್ಞೆಗೆ ಅಂಕಿತ
ಬೆಂಗಳೂರು, ಮೇ 29: ಬಹು ನಿರೀಕ್ಷಿತ 'ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ) ಸುಗ್ರೀವಾಜ್ಞೆ ́ಗೆ ಅಂಕಿತ ದೊರೆತ ಹಿನ್ನೆಲೆಯಲ್ಲಿ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಗಿಗ್ ಕಾರ್ಮಿಕರೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ
Read More