ಜಟ್ಟಗಿಯಲ್ಲಿ ಧರ್ಮಸಭೆ, ಸಾಮೂಹಿಕ ವಿವಾಹ: ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿ
ಮುದ್ದೇಬಿಹಾಳ : ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿಯಾಗಿದ್ದು ಉಳ್ಳವರು ತಮ್ಮ ಮಕ್ಕಳ ಮದುವೆಗಳಲ್ಲಿ ಬಡವರ ಮದುವೆಗಳನ್ನು ಮಾಡಿಕೊಡುವ ಸಂಪ್ರದಾಯ ಆಚರಣೆಯಲ್ಲಿ ತರಬೇಕು ಎಂದು ಯರಝರಿ ಯಲ್ಲಾಲಿಂಗೇಶ್ವರ ಮಠದ ಮಲ್ಲಾರಲಿಂಗ ಸ್ವಾಮೀಜಿ ಹೇಳಿದರು. ತಾಲ್ಲೂಕು ಜಟ್ಟಗಿಯ ಬೆಳ್ಳೇಶ್ವರ ಜಾತ್ರೋತ್ಸವದ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು
Read More