ಸೈನಿಕರ ಕುಟುಂಬದವರಿಗೆ ಸನ್ಮಾನ: ಮೇ. 20 ರಂದು ತಿರಂಗಾ ಯಾತ್ರೆ

ಸೈನಿಕರ ಕುಟುಂಬದವರಿಗೆ ಸನ್ಮಾನ: ಮೇ. 20 ರಂದು ತಿರಂಗಾ ಯಾತ್ರೆ

ಮುದ್ದೇಬಿಹಾಳ : ಪೆಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಉಗ್ರರನ್ನು ಸದೆಬಡಿದ ಭಾರತೀಯ ಸೇನೆಯನ್ನು ಅಭಿನಂದಿಸಿ ವಿಜಯೋತ್ಸವವನ್ನು ಆಚರಿಸಲು ಮೇ.20 ರಂದು ಪಟ್ಟಣದಲ್ಲಿ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ

Read More
ಶಿವಕುಮಾರಗೆ ಶಾರದಳ್ಳಿ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿ ಪ್ರಧಾನ

ಶಿವಕುಮಾರಗೆ ಶಾರದಳ್ಳಿ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿ ಪ್ರಧಾನ

ಮುದ್ದೇಬಿಹಾಳ: ವಿಜಯನಗರ ಜಿಲ್ಲೆಯಲ್ಲಿ ಜರುಗಿದ ರಾಜ್ಯ ಕರಾಟೆ ಶಿಕ್ಷಕರ ಸಂಘದ 7ನೇ ಮಹಾಸಭೆ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿಯನ್ನು ಸ್ಥಳೀಯ ಕರಾಟೆ ಶಿಕ್ಷಕ ಶಿವಕುಮಾರ ಶಾರದಳ್ಳಿಗೆ ಪ್ರದಾನ ಮಾಡಲಾಯಿತು. ಶಾರದಳ್ಳಿ ಅವರು ಕರಾಟೆ ಶಿಕ್ಷಕನಾಗಿ ಹಲವು ವರ್ಷಗಳ ಸೇವೆ ಸಲ್ಲಿಸುವದರ

Read More
ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು ಸರ್ಕಾರಿ ಶಾಲೆಗಳಿಗೆ ತೆರಳಿ ಮಕ್ಕಳನ್ನು ಸ್ವಾಗತಿಸಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಪಟ್ಟಣದ ಏಪಿಎಂಸಿ ಯಾರ್ಡ್ ನಲ್ಲಿ ಶನಿವಾರ ಪೂರ್ವಭಾವಿ ಸಭೆಯೊಂದರಲ್ಲಿ ಪಾಲ್ಗೊಂಡು ನಿರ್ಗಮಿಸುವ

Read More
ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಜಮಖಂಡಿ: ತಾಳಿ ಕಟ್ಟಿದ ಹದಿನೈದು ನಿಮಿಷದಲ್ಲಿ ವರ ಸಾವನಪ್ಪಿರುವ ಘಟನೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ. ಜಮಖಂಡಿ ನಗರದ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಇಂದು ಮದುವೆ ಸಮಾರಂಭ ನಡೆದಿತ್ತು. ಎಲ್ಲರೂ ಸ್ವಸಂತೋಷದಿಂದ ಮದುವೆ ಕಾರ್ಯಕ್ರಮದಲ್ಲಿ ತೊಡಗಿದ್ದರು. ಆದರೆ, ವಿಧಿಯಾಟ ಮಾತ್ರ ಬೇರೆ ಆಗಿತ್ತು. ವಧು-ವರರು ವೇದಿಕೆಯ ಮೇಲೆ

Read More
ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ ಅವರು ತಮ್ಮ ಪುತ್ರ ಕಿರಣ ಅವರ ಮದುವೆ ಕಾರ್ಯಕ್ರಮದೊಂದಿಗೆ 46 ಜೋಡಿಗಳಿಗೆ ಉಚಿತವಾಗಿ ಸಾಮೂಹಿಕವಾಗಿ ಮದುವೆ ಮಾಡಿಕೊಡುವ ಕಾರ್ಯಕ್ರಮವನ್ನು ಮೇ.18 ರಂದು ಆಯೋಜಿಸಿದ್ದಾರೆ. ಪಟ್ಟಣದ ಅಭ್ಯುದಯ ಪಿ.ಯು ಸೈನ್ಸ್ ಕಾಲೇಜು ಪಕ್ಕದಲ್ಲಿರುವ ಜಾಗೆಯಲ್ಲಿ

Read More
ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳ : ಪಟ್ಟಣದಲ್ಲಿ ಗುರುವಾರ ಬೆಳಗ್ಗೆ ಭರ್ಜರಿ ಮಳೆ ಸುರಿಯಿತು. ಒಂದು ತಾಸಿಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಸಂತೆಗೆ ಬಂದವರು ದಿನಬಳಕೆ ವಸ್ತುಗಳ ಖರೀದಿಗೆ ಪರದಾಡಿದರು. ಪಟ್ಟಣದ ಆಶ್ರಯ ಕಾಲೋನಿಯಲ್ಲಿ ತಗ್ಗು ಪ್ರದೇಶದಲ್ಲಿದ್ದ ಶೆಡ್‌ವೊಂದಕ್ಕೆ ನೀರು ನುಗ್ಗಿ ಶೆಡ್‌ನಲ್ಲಿದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾದವು. ವೃದ್ಧೆ ಸುಸಲಾಬಾಯಿ ನಾಯಕ ಅವರ

Read More
ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು ಧಾರುಣವಾಗಿ ವೃತಪಟ್ಟಿದ್ದು, ಇನ್ನಿಬ್ಬರಿಗೆ ಗಂಭೀರ ಗಾಯಗಳಾದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಬಳಿ ಜರುಗಿದೆ. ಅಪಘಾತದಲ್ಲಿ ಒಂದೇ ಕಾರಿನಲ್ಲಿದ್ದ ತಾಯಿ-ಮಗ ಸಾವನ್ನಪ್ಪಿದ್ದು, ತಂದೆ ಮತ್ತು ಇನ್ನೋರ್ವ ಮಗ ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ ಮೌಲ್ಯಗಳನ್ನು ಕಲಿತುಕೊಳ್ಳಬೇಕಿದೆ ಎಂದುಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಅಂಗಡಿ ಹೇಳಿದರು. ಪಟ್ಟಣದ ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದಲ್ಲಿ ಮಂಗಳವಾರ ಆಯೋಜಿಸಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಯ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಉಪನ್ಯಾಸಕ

Read More
ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ. ಮೃತಪಟ್ಟ ಕಾರ್ಮಿಕನನ್ನು ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆ ಜತ್ತ ತಾಲ್ಲೂಕು ಮಣಿಕನಾಳ ಗ್ರಾಮದ ಶ್ರೀಶೈಲ ರಾಮಲಿಂಗ ಮುಗಳಕೋಡ(35)ಎಂದು ಗುರುತಿಸಲಾಗಿದೆ. ಜತ್ತ ತಾಲ್ಲೂಕಿನಿಂದ 20ಕ್ಕೂ ಹೆಚ್ಚು

Read More