ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ
ಮುದ್ದೇಬಿಹಾಳ : ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಮುದ್ದೇಬಿಹಾಳ ಪಟ್ಟಣದಲ್ಲಿ ಮೇ.30 ರಿಂದ ಆರಂಭಗೊಳ್ಳಲಿರುವ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸಲು ತಾಲ್ಲೂಕು ಆಡಳಿತ ಸಂಪೂರ್ಣ ತೊಡಗಿಸಿಕೊಳ್ಳುವ ಮೂಲಕ ಸಹಕಾರ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದ ದಾಸೋಹ ಭವನದಲ್ಲಿ ಮಂಗಳವಾರ ಗ್ರಾಮದೇವತೆ ಜಾತ್ರಾ ಮಹೋತ್ಸವದ ಪೂರ್ವಭಾವಿ
Read More