ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಖುಷಿಯಲ್ಲಿ ಪಯಣ ಬೆಳೆಸಿದ ಕುಟುಂಬಕ್ಕೆ ಇಂದು ಬೆಳಗ್ಗಿನ ಜಾವ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ನಿಶ್ಚಿತಾರ್ಥ ಮುಗಿಸಿಕೊಂಡು ಬಾಗಲಕೋಟ ಜಿಲ್ಲೆಯ ಕುಳಗೇರಿ ಕ್ರಾಸ್ ಗೆ ತೆರಳುತ್ತಿರುಬ ಕುಟುಂಬ ಅಪಘಾತಕ್ಕೆ ಬಲಿಯಾಗಿದೆ. ಶ್ವೇತಾ ಎಬ ಯುವತಿ ಎರಡು ದಿನಗಳ‌ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಹೊಸ ಬಾಳ‌ ಸಂಗಾತಿ ಹಾಗೂ ಹೊಸ

Read More
ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು ಎಂದು ಸಹಾಯಕ ಆಯುಕ್ತರಿಗೆಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದರು.

Read More
ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ದೆಹಲಿ: ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಇದೀಗ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ. ಇದರ ಬೆನ್ನಲ್ಲೇ ಕೋರ್ಟ್ ಶಿಕ್ಷೆ ಪ್ರಕಟಿಸಿದ್ದು ಶಾಸಕ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

Read More
ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ : 86960 ರೂ. ವಶ

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ : 86960 ರೂ. ವಶ

ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಇಸ್ಪೀಟ್ ಆಟ ಆಡುತ್ತಿರುವ ಮಾಹಿತಿ ಪಡೆದ ಪಿಎಸ್ಐ ಅಯ್ಯಪ್ಪ ಅವರು ದಾಳಿ ಮಾಡಿ, 86,960 ವಶಕ್ಕೆ ಪಡೆದುಕೊಂಡಿದ್ದಾರೆ. 22 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಯಾದಗಿರಿ ಜಿಲ್ಲೆಯ ಎಸ್.ಪಿ. ಪೃಥ್ವಿಕ್ ಶಂಕರ್, ಡಿ.ಎಸ್.ಪಿ ಜಾವೀದ್ ಇನಾಮ್ದಾರ್, ರವಿಕುಮಾರ ಎಸ್. ಎನ್ ಸಿಪಿಐ ಹುಣಸಗಿ

Read More
ಮರಳು ಹೇರಿದ್ದ ಟಿಪ್ಪರ್ ಹಾಯ್ದು ವ್ಯಕ್ತಿ ಸಾವು

ಮರಳು ಹೇರಿದ್ದ ಟಿಪ್ಪರ್ ಹಾಯ್ದು ವ್ಯಕ್ತಿ ಸಾವು

ನಾಲತವಾಡ : ಮರಳು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಹಾಯ್ದು ಬೈಕ್ ಸವಾರ ಸ್ಥಳದಲ್ಲೇ ಅಸುನೀಗಿದ ಘಟನೆ ಸೋಮವಾರ ಪಟ್ಟಣದ ಕೆನರಾ ಬ್ಯಾಂಕ್ ಮುಂದುಗಡೆ ನಡೆದಿದೆ. ಪಟ್ಟಣದ ನಿವಾಸಿ ವೀರೇಶ ಸಂ. ವಡ್ಡರ(35) ಮೃತಪಟ್ಟ ವ್ಯಕ್ತಿ. ಬೈಕ್ ಮೇಲೆ ಸಂಚರಿಸುತ್ತಿದ್ದ ಇನ್ನೋರ್ವ ಮಹಿಳೆ ದುರ್ಗಮ್ಮ ಬೈಕ್‌ನಿಂದ ರಸ್ತೆ ಪಕ್ಕದಲ್ಲಿ ಉರುಳಿ

Read More
ಪಂಜಾಬ್ ವಿರುದ್ಧ ಸೋತ ಲಖನೌ: ಪ್ಲೇ ಆಫ್ ಹಾದಿ ಕಷ್ಟಕರ

ಪಂಜಾಬ್ ವಿರುದ್ಧ ಸೋತ ಲಖನೌ: ಪ್ಲೇ ಆಫ್ ಹಾದಿ ಕಷ್ಟಕರ

ಧರ್ಮಶಾಲಾ: ಎಚ್‌ಪಿಸಿಎ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್, 54ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 37 ರನ್‌ಗಳ ಭರ್ಜರಿ ಜಯ ದಾಖಲಿಸಿತು. ಈ ಜಯದ ಮೂಲಕ ಪಂಜಾಬ್ ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ಗಿಳಿದ ಪಂಜಾಬ್ ತಂಡ 20 ಓವರ್‌ಗಳಲ್ಲಿ

Read More
ನಿವೃತ್ತ ಕರ್ನಲ್ ಬಿರಾದಾರಗೆ ಅದ್ದೂರಿ ಸ್ವಾಗತ

ನಿವೃತ್ತ ಕರ್ನಲ್ ಬಿರಾದಾರಗೆ ಅದ್ದೂರಿ ಸ್ವಾಗತ

ಮುದ್ದೇಬಿಹಾಳ : ಭಾರತೀಯ ಸೇನೆಯಲ್ಲಿ ಸೇನಾಧಿಕಾರಿಯಾಗಿ 36 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾಗಿ ತವರಿಗೆ ಮರಳಿದ ಶಿವಾನಂದ ಬಿ. ಬಿರಾದಾರ ಅವರನ್ನು ಭಾನುವಾರ ಮಾಜಿ ಸೈನಿಕರು, ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದರು. ಪಟ್ಟಣದ ಬಜಾರ್ ಹನುಮಾನ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಸಾಗಿ ಸ್ವಗ್ರಾಮ ಬಳವಾಟಕ್ಕೆ ಬೀಳ್ಕೊಡಲಾಯಿತು. ಜಿಪಂ ಮಾಜಿ ಉಪಾಧ್ಯಕ್ಷ

Read More
ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಹುನ್ನಾರ- ಆರೋಪ

ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಹುನ್ನಾರ- ಆರೋಪ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಹಿಂದಿನ ಸರ್ಕಾರದಲ್ಲಿ ಗುತ್ತಿಗೆ ಕೆಲಸಗಳನ್ನು ಪಡೆದಿರುವ ನಾಲ್ವರು ಗುತ್ತಿಗೆದಾರರು ಹಿಡಿದ ಕೆಲಸವನ್ನು ಪೂರ್ಣಗೊಳಿಸದೇ ನಿರಾಸಕ್ತಿ ತೋರುತ್ತಿದ್ದು ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಹುನ್ನಾರ ನಡೆಸಿದ್ದಾರೆ. ಅಂತವರು ಕೆಲಸ ತ್ವರಿತವಾಗಿ ಆರಂಭಿಸದಿದ್ದರೆ ಅವರನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಶಾಸಕ ಸಿ. ಎಸ್.

Read More
ರಾಜಸ್ಥಾನ್ ಗೆ ಒಂದು ರನ್ ರೋಚಕ ಸೋಲು

ರಾಜಸ್ಥಾನ್ ಗೆ ಒಂದು ರನ್ ರೋಚಕ ಸೋಲು

ಕೋಲ್ಕತ್ತಾ: ಕೆಕೆಆರ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 1 ರನ್ ನ ರೋಚಕ ಸೋಲು ಕಂಡಿದೆ. ಈ ಮೂಲಕ ಆರ್.ಆರ್ ತಂಡ ಪ್ಲೇ ಆಫ್ ಹಂತದಿಂದ ಅಧಿಕೃತವಾಗಿ ಹೊರಬಿದ್ದಿದೆ. ಟಾಸ್ ಗೆದ್ದು ಕೋಲ್ಕತ್ತಾ ತಂಡ ಬ್ಯಾಟಿಂಗ್ ಆಯ್ದುಕೊಂಡಿತ್ತು. ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್

Read More
ನೂತನ ಪಲ್ಲಕ್ಕಿ, ಮೂರ್ತಿಗಳ ಮೆರವಣಿಗೆ

ನೂತನ ಪಲ್ಲಕ್ಕಿ, ಮೂರ್ತಿಗಳ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದ ವಿನಾಯಕ ನಗರದಲ್ಲಿ ನಿರ್ಮಿಸಿರುವ ನೂತನ ವಿನಾಯಕ, ಭದ್ರಕಾಳಿ ಸಮೇತ ಶ್ರೀ ವೀರಭದ್ರೇಶ್ವರ ದೇವಸ್ಥಾನದ ನೂತನ ಪಲ್ಲಕ್ಕಿ, ಮೂರ್ತಿಗಳನ್ನು ಭಾನುವಾರ ಮೆರವಣಿಗೆ ಮೂಲಕ ಕರೆತಂದ ವೇಳೆ ಪುರವಂತರು ಸೇವಾ ಕಾರ್ಯ ನಡೆಸಿದರು. ಪಟ್ಟಣದ ಕಿಲ್ಲಾದ ಕಾಳಿಕಾದೇವಿ ಹಾಗೂ ವೀರಭದ್ರೇಶ್ವರ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ಸರಾಫ ಬಜಾರ್,

Read More