ಕಷ್ಟಪಟ್ಟು ಓದಿದರೆ ಇಚ್ಛೆಯ ಗುರಿ ಸಾಧನೆ:ರಾಜ್ಯಕ್ಕೆ ಮೂರನೇ ಸ್ಥಾನ ಬಂದ ವಿದ್ಯಾರ್ಥಿಗೆ ಸನ್ಮಾನ
ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆ-1ರಲ್ಲಿ ಕನ್ನಡ ಮಾಧ್ಯಮದಲ್ಲಿ 623 ಅಂಕ ಪಡೆದಿರುವ ನಮ್ಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅಕ್ಷತಾ ಆಸಂಗಿ ಅವಳ ಪಿಯುಸಿ ಎರಡು ವರ್ಷದ ಶಿಕ್ಷಣವನ್ನು ಸಂಸ್ಥೆಯಿಂದ ಉಚಿತವಾಗಿ ನೀಡಲಾಗುವುದು ಎಂದು ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆ ಚೇರಮನ್ ಬಿ.ಜಿ.ಮಠ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್
Read More