ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ
ಸಂಭ್ರಮಾಚರಣೆ ವೇಳೆ ಪೊಲೀಸರಿಂದ ಲಾಠಿ ಪ್ರಹಾರ ಮುದ್ದೇಬಿಹಾಳ : ಬೆಂಗಳೂರಿನ ರಾಯಲ್ ಚಾಲೆಂರ‍್ಸ್ ತಂಡ 18 ವರ್ಷದ ಬಳಿಕ ಕಪ್ ಗೆಲುವು ಸಾಧಿಸುತ್ತಿದ್ದಂತೆ ಅಭಿಮಾನಿಗಳ ಉತ್ಸಾಹ ಮೇರೆ ಮೀರಿದ್ದು ಸಂಭ್ರಮಾಚಾರಣೆ ವೇಳೆ ಪೊಲೀಸರು ಬೀಸಿದ ಲಾಠಿ ಏಟಿಗೆ ಒಬ್ಬ ಯುವಕ ಗಾಯಗೊಂಡಿದ್ದು ಸಂಭ್ರಮಾಚರಣೆಯ ವೇಳೆ ಸಂಭವನೀಯ ಅವಘಡ ತಪ್ಪಿಸಲು
Read More