ಕುಸಿದ ಈರುಳ್ಳಿ ದರ: ಬೆಳೆಗಾರರು ಕಂಗಾಲು

ಕುಸಿದ ಈರುಳ್ಳಿ ದರ: ಬೆಳೆಗಾರರು ಕಂಗಾಲು

ಮುದ್ದೇಬಿಹಾಳ : ಬೆಲೆಯ ಅನಿಶ್ಚಿತತೆಯಲ್ಲಿಯೇ ಒದ್ದಾಡುವ ಬೆಳೆ ಈರುಳ್ಳಿಗೆ ಏಕಾಏಕಿ ದರ ಕುಸಿತದ ಪರಿಣಾಮ ಬಿತ್ತಿದ ಖರ್ಚು ವೆಚ್ಚವನ್ನು ಸರಿದೂಗಿಸಲಾಗದೇ ಬೆಳೆದ ಈರುಳ್ಳಿಯನ್ನು ನೆಲಸಮ ಮಾಡಿದ ಘಟನೆ ತಾಲ್ಲೂಕಿನ ರೂಢಗಿ ಗ್ರಾಮದಲ್ಲಿ ಈರುಳ್ಳಿ ಬೆಳೆಗಾರರೊಬ್ಬರು ಮಾಡಿದ್ದಾರೆ. ರೂಢಗಿ ಗ್ರಾಮದ ಈರುಳ್ಳಿ ಬೆಳೆಗಾರ ಬಸವರಾಜ ಈಳಗೇರ ಅವರ 6 ಎಕರೆಯಲ್ಲಿ

Read More
ದೇವಸ್ಥಾನ ಅಭಿವೃದ್ಧಿಗೆ ಸಹಾಯಧನ ಹಸ್ತಾಂತರ

ದೇವಸ್ಥಾನ ಅಭಿವೃದ್ಧಿಗೆ ಸಹಾಯಧನ ಹಸ್ತಾಂತರ

ಮುದ್ದೇಬಿಹಾಳ : ಪಟ್ಟಣದ ಶ್ರೀ ವಿನಾಯಕ ಹಾಗೂ ಭದ್ರಕಾಳಿ ಸಮೇತ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮಾರ್ಥ ನಿಧಿಯಿಂದ 50 ಸಾವಿರ ರೂ. ಸಹಾಯ ಧನವನ್ನು ಸಂಸ್ಥೆಯ ಯೋಜನಾಧಿಕಾರಿ ನಾಗೇಶ, ಕೃಷ್ಣಮೂರ್ತಿ ದೇವಸ್ಥಾನ ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಸೋಮವಾರ ಹಸ್ತಾಂತರಿಸಿದರು. ದೇವಸ್ಥಾನ ಸಮಿತಿ ಅಧ್ಯಕ್ಷ ಶಾಹೀಲ ನಾಗಠಾಣ,

Read More
ಮೃತ ಶಿವಲಿಂಗನ‌ ಕುಟುಂಬಕ್ಕೆ ಚೆಕ್ ವಿತರಣೆ ಮಾಡಿದ ಸಚಿವ ದರ್ಶನಾಪೂರ್

ಮೃತ ಶಿವಲಿಂಗನ‌ ಕುಟುಂಬಕ್ಕೆ ಚೆಕ್ ವಿತರಣೆ ಮಾಡಿದ ಸಚಿವ ದರ್ಶನಾಪೂರ್

ಬೆಂಗಳೂರಿನ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ್ತಕ್ಕೆ ಬಲಿಯಾದ ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಹೊನಗೇರಾದ ಶಿವಲಿಂಗನ ಕುಟುಂಬಕ್ಕೆ ಸೋಮವಾರ ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು25 ಲಕ್ಷ ರೂ.ಗಳ ಚೆಕ್ ವಿತರಿಸಿದರು. ಶಿವಲಿಂಗನ ತಂದೆ ಚಂದಪ್ಪ, ತಾಯಿ ಲಕ್ಷ್ಮಿ, ಅಣ್ಣ ಹೊನ್ನಪ್ಪ ಅವರನ್ನು ಸಚಿವರು

Read More