ಅತಿವೃಷ್ಟಿಯಿಂದ ಹಾನಿಗೊಳಗಾದ ಕುಂದಗೋಳ ತಾಲೂಕಿನ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ
ಹುಬ್ಬಳ್ಳಿ, ಜೂನ್ 13: ಎರಡು ಮೂರು ದಿನದಿಂದ ಧಾರವಾಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದೆ. ಅಣ್ಣಿಗೇರಿ, ನವಲಗುಂದ ಹಾಗೂ ಕುಂದಗೋಳ ತಾಲೂಕಿನ 130 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹಾನಿಯಾದ ಮನೆಗಳಿಗೆ ಎಸ್.ಡಿ.ಆರ್.ಎಫ್ ನಿಯಮಾವಳಿಗಳ ಅನುಸಾರ ಪರಿಶೀಲಿಸಿ, ಪರಿಹಾರವನ್ನು ನೀಡಲಾಗುತ್ತದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ
Read More