ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11

Read More
ವೇಶ್ಯಾವಾಟಿಕೆ ಅಡ್ಡೆಮೇಲೆ ದಾಳಿ ಐವರ ಬಂಧನ

ವೇಶ್ಯಾವಾಟಿಕೆ ಅಡ್ಡೆಮೇಲೆ ದಾಳಿ ಐವರ ಬಂಧನ

ಮುದ್ದೇಬಿಹಾಳ : ಪಟ್ಟಣದ ಲಾಡ್ಜ್ವೊಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದು ಇಬ್ಬರು ಮಹಿಳೆಯರನ್ನು ರಕ್ಷಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಸಂಘವಿ ಲಾಡ್ಜ್ನಲ್ಲಿ ಈ ಘಟನೆ ನಡೆದಿದೆ.ಸಿಪಿಐ ಮೊಹ್ಮದ ಫಸಿವುದ್ದೀನ್, ಪಿಎಸ್‌ಐ ಸಂಜಯ ತಿಪರೆಡ್ಡಿ ನೇತೃತ್ವದಲ್ಲಿ

Read More
ಹುಬ್ಬಳ್ಳಿ, ನವಲಗುಂದ ತಾಲೂಕಿನಲ್ಲಿ ಮಳೆ, ಪ್ರವಾಹ ಹಾನಿ ಪ್ರದೇಶಗಳ ಭೇಟಿ, ಪರಿಶೀಲನೆ

ಹುಬ್ಬಳ್ಳಿ, ನವಲಗುಂದ ತಾಲೂಕಿನಲ್ಲಿ ಮಳೆ, ಪ್ರವಾಹ ಹಾನಿ ಪ್ರದೇಶಗಳ ಭೇಟಿ, ಪರಿಶೀಲನೆ

ಧಾರವಾಡ, ಜೂ.14: ಹುಬ್ಬಳ್ಳಿ ಮತ್ತು ನವಲಗುಂದ ಸೇರಿದಂತೆ ತಾಲೂಕಿನ ಕರ್ಲವಾಡ, ಆರೇಕುರಟ್ಟಿ, ಯಮನೂರ ಗ್ರಾಮಗಳ ಹತ್ತಿರ ಬೆಣ್ಣಿಹಳ್ಳದ ಪ್ರವಾಹದಿಂದ ಅಪಾರ ಪ್ರಮಾಣದ ನೀರು ಬಂದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದ ಮತ್ತು ಹಾನಿಯಾದ ಪ್ರದೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್. ಲಾಡ್‌ ಹಾಗೂ ಶಾಸಕ ಎನ್. ಎಚ್. ಕೋನರಡ್ಡಿ

Read More
ಹಸುವಿನ ಕೆಚ್ಚಲು ಕೊಯ್ದ ದುರುಳರು

ಹಸುವಿನ ಕೆಚ್ಚಲು ಕೊಯ್ದ ದುರುಳರು

ಕುಳಗೇರಿ ಕ್ರಾಸ್: ಮನೆಯ ಮುಂದೆ ತಗಡಿನ ಚಾಟಿನಲ್ಲಿ ಮಲಗಿದ್ದ ಹಸುವಿನ ಕೆಚ್ಚಲಿನ ಒಂದು ಮೊಲೆಯನ್ನು ಕೊಯ್ದ ಘಟನೆ ಗ್ರಾಮದ ಮೇಟಿಯವರ ಬಡಾವಣೆಯಲ್ಲಿ ನಡೆದಿದೆ. ತಡರಾತ್ರಿ ಈ ಅಮಾನವೀಯ ಘಟನೆ ನಡೆದಿದ್ದು ಬೆಳಗಿನ ಜಾವ ಹಸುವಿನ ಮಾಲಿಕ ಕೊಟ್ಟಿಗೆಯಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಗಮನಕ್ಕೆ ಬಂದಿದೆ. ಗರ್ಭಾವಸ್ಥೆಯಲ್ಲಿರುವ ಹಸುವಿನ ಕೆಚ್ಚಲಿನ

Read More