ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಹುಬ್ಬಳ್ಳಿ ಧಾರವಾಡ ಕಾರಿಡಾಡ್‌ನಲ್ಲಿ ಎಲೆಕ್ಟ್ರಿಕ್ ರ‍್ಯಾಪಿಡ್‌ ಟ್ರಾನ್ಸಿಟ್ (ಇ.ಆರ್.ಟಿ) ಸೌಲಭ್ಯ ಆರಂಭಿಸಲು ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಅಭಿಪ್ರಾಯಗಳನ್ನು ಪಡೆದು, ಉತ್ತಮ ಯೋಜನಾ ವರದಿ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ

Read More
ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ ನಿರ್ವಹಿಸಬೇಕು. ನಿಮ್ಮ ಇಲಾಖೆ ಕರ್ತವ್ಯಗಳಿಂದ ವಿಮುಖರಾಗಬೇಡಿ. ಯಾವುದೇ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರ್ಲಕ್ಷ್ಯದಿಂದ ಜೀವ ಹಾನಿ ಉಂಟಾದರೆ, ಆಯಾ ಅಧಿಕಾರಿಯನ್ನು ಜವಾಬ್ದಾರಗೊಳಿಸಿ, ಕಾನೂನುಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ

Read More
ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕದಲ್ಲೇ ಅತೀ ಹೆಚ್ಚು ಅಂಕ ಗಳಿಸಿದ ಕೀರ್ತಿಗೆ ಭಾಜನವಾಗಿದ್ದಾರೆ. ಆಕಾಶ ಜಾಧವಗೆ 604 ಅಂಕ ಬಂದಿದ್ದು ಪ್ರಥಮ,ಇನ್ನುಳಿದ 14 ಜನ ವಿದ್ಯಾರ್ಥಿಗಳು 500ಕ್ಕೂ ಅಧಿಕ ಅಂಕ ಗಳಿಸಿದ್ದಾರೆ.ಅಮೃತ್ ಹಡಗಲಿ(588), ಆದಿತ್ಯಾ

Read More
ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸದೇ ಟೋಲ್ ಸಂಗ್ರಹಿಸುತ್ತಿರುವ ಕ್ರಮ ಕಾನೂನು ಬಾಹಿರವಾಗಿದ್ದು ಬಾಕಿ ಉಳಿದಿರುವ ರಸ್ತೆಯ ನಿರ್ಮಾಣಕ್ಕೆ ಇರುವ ಸಮಸ್ಯೆಯನ್ನು ಎರಡು ವಾರದಲ್ಲಿ ಸರಿಪಡಿಸಿ ಕಾಮಗಾರಿ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ತಂಗಡಗಿ ಗ್ರಾಮದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಯುವ ಜನ

Read More
ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಎಂ.ಎಸ್.ನಾವದಗಿ ವಕೀಲರು, ಅಧ್ಯಕ್ಷರಾಗಿ ಅಶೋಕ ಚಟ್ಟೇರ, ಉಪಾಧ್ಯಕ್ಷರಾಗಿ ಬಿ.ಎಸ್.ಚಿನಿವಾರ ಹಾಗೂ ವಿಜಯ ಬೆಲ್ಲದ, ಪ್ರಧಾನ ಕಾರ್ಯದರ್ಶಿಯಾಗಿ ರಾಜು ಬಳ್ಳೊಳ್ಳಿ, ಖಜಾಂಚಿಯಾಗಿ ಸಂತೋಷ ನಾಯನೇಗಲಿ, ಯುವ ಘಟಕದ ಅಧ್ಯಕ್ಷರಾಗಿ ಶಂಕರ ಕಡಿ,

Read More