ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ವಿಡಿಯೋ ಹರಿಬಿಟ್ಟ ವಿಕೃತಿ ಬಂಧನ
ಬಳ್ಳಾರಿ, (ಜೂನ್ 18): ನಕಲಿ ಖಾತೆ ಸೃಷ್ಟಿಸಿ (Fake Accounts) ಮಹಿಳೆ ಹಾಗೂ ಯುವತಿಯರ ನಗ್ನ ಪೋಟೋ, ವಿಡಿಯೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಮೋಸ್ಟ್ ವಾಂಟೆಡ್ ಕಾಮುಕ ಕೊನೆಗೂ ಬಳ್ಳಾರಿಯ (Bellary) ಸಂಡೂರಿನಲ್ಲಿ (Sandur) ಸಿಕ್ಕಿಬಿದ್ದಿದ್ದಾನೆ. ಶುಭಂ ಕುಮಾರ್ ಮನೋಜ್ ಪ್ರಸಾದ್ ಸಿಂಗ್(25) ಎನ್ನುವಾತ ನಕಲಿ ಖಾತೆಯಲ್ಲಿ
Read More