ಬಸಪ್ರಿಯ ಅಪ್ಪಣ್ಣನವರ ಸ್ಮರಣೆ : ಕುಲವೃತ್ತಿ ಅವಹೇಳನ ಸಲ್ಲದು- ಆರ್.ಬಿ.ತಿಮ್ಮಾಪುರ

ಬಸಪ್ರಿಯ ಅಪ್ಪಣ್ಣನವರ ಸ್ಮರಣೆ : ಕುಲವೃತ್ತಿ ಅವಹೇಳನ ಸಲ್ಲದು- ಆರ್.ಬಿ.ತಿಮ್ಮಾಪುರ

ಮುದ್ದೇಬಿಹಾಳ : ಕುಲಕಸುಬು ಮಾಡುವವರನ್ನು ಸಮಾನತೆಯಿಂದ ಸಮಾಜ ಈವರೆಗೂ ಕಾಣುತ್ತಿಲ್ಲ. ಸಣ್ಣ ಸಮಾಜದವರನ್ನು ತುಳಿಯುತ್ತಾರೆ. ಅವರನ್ನು ಮುಖ್ಯವಾಹಿನಿಗೆ ತರಬೇಕು. ಸಣ್ಣ ಸಣ್ಣ ಸಮಾಜಗಳು ಒಕ್ಕೂಟ ರಚಿಸಿಕೊಂಡು ಒಗ್ಗಟ್ಟಾಗಬೇಕು ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪೂರ ಅವರು ಹೇಳಿದರು. ತಾಲ್ಲೂಕಿನ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಭಾನುವಾರ ಹಡಪದ ಅಪ್ಪಣ್ಣ

Read More
ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಮುದ್ದೇಬಿಹಾಳ : ಹಂಡೇ ಹನುಮಪ್ಪ ನಾಯಕರ ಇತಿಹಾಸ ಈಗಾಗಲೇ ಆಂಧ್ರಪ್ರದೇಶದ ಸರ್ಕಾರ ತನ್ನ ಶಾಲೆಗಳಲ್ಲಿನ ಪಠ್ಯಪುಸ್ತಕದಲ್ಲಿ ಅಳವಡಿಸಿದೆ. ಕರ್ನಾಟಕ ಸರ್ಕಾರವೂ ಹಂಡೇ ಅರಸರ ಜೀವನ ಸಾಧನೆಯನ್ನು ತಿಳಿಸಲು ಪಠ್ಯದಲ್ಲಿ ಅವರ ಇತಿಹಾಸದ ಪಾಠ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಸಮಾಜದಿಂದ ಹೋರಾಟ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ವೀರಶೈವ ಲಿಂಗಾಯತ

Read More
ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ 2.20 ಲಕ್ಷ ಕೋಟಿ ರೂ.ಬಿಲ್ ಬಾಕಿ ಇರಿಸಿ ಹೋಗಿದ್ದು ಅದನ್ನು ಪಾವತಿಸುವ ಹೊಣೆಯನ್ನು ಕಾಂಗ್ರೆಸ್ ಸರ್ಕಾರದ ಮೇಲಿರಿಸಿ ಹಣಕಾಸಿನ ಅಶಿಸ್ತನ್ನು ತೋರಿಸಿದ್ದಕ್ಕೆ ಎರಡು ವರ್ಷ ಅಭಿವೃದ್ಧಿಗೆ ಅಲ್ಪ ಹಿನ್ನಡೆಯುಂಟಾಗಿದ್ದು ನಿಜ. ಆದರೆ, ಈಗ ಅಭಿವೃದ್ದಿ ಕೆಲಸಗಳಿಗೆ ಸರ್ಕಾರ ಅನುದಾನ

Read More
ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆ

ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆ

ಮುಧೋಳ: ಮಹಾನ್ ನಾಯಕರ ಕನಸಿನಂತೆ ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆಯಾಗಿದೆ ಎಂದು ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷ ಶಿವಕುಮಾರ ಎಸ್ ಮಲಘಾಣ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದಲ್ಲಿ ಶನಿವಾರ ತ್ರಿವೇಣಿ ಶಿಕ್ಷಣ ಸಂಸ್ಥೆಯ ಸಂಗಮನಾಥ ಶಾಲೆ ಆವರಣದಲ್ಲಿ ಶ್ರೀ ‌ಸಂಗಮನಾಥ ಸಿ.ಬಿ.ಎಸ್.ಇ ಹಾಗೂ ಕನ್ನಡ ಮಾಧ್ಯಮ‌ ಶಾಲೆ

Read More
ಹಳ್ಳದಲ್ಲಿ ಕೊಚ್ಚಿಹೋದ ಬಾಲಕ-ಯುವಕ ಶವವಾಗಿ ಪತ್ತೆ!

ಹಳ್ಳದಲ್ಲಿ ಕೊಚ್ಚಿಹೋದ ಬಾಲಕ-ಯುವಕ ಶವವಾಗಿ ಪತ್ತೆ!

ಇಳಕಲ್: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಚಿಕನಾಳ ಗ್ರಾಮದಲ್ಲಿ ನಡೆದಿದೆ. ಮಂಜುನಾಥ ಬಾಲಪ್ಪ ಬಂಡಿ (13), ಷಣ್ಮುಖಪ್ಪ ತಿಪ್ಪಣ್ಣವರ (30) ಮೃತರು. ಹೊಲಕ್ಕೆ ಹೋಗುತ್ತಿದ್ದ ವೇಳೆ ಕಾಲು ಜಾರಿ ಬಿದ್ದ ಬಾಲಕ ಮಂಜುನಾಥನ ರಕ್ಷಣೆಗೆ ಹೋಗಿದ್ದ ಯುವಕ ಷಣ್ಮುಖಪ್ಪನೂ

Read More
ಪರವಾನಿಗೆ ಪಡೆಯದಿರುವ ವಸತಿ ಶಾಲೆಗಳನ್ನು ಆರಂಭಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಪ್ರಭುಗೌಡ ಬಿ ಪೋತರೆಡ್ಡಿ

ಪರವಾನಿಗೆ ಪಡೆಯದಿರುವ ವಸತಿ ಶಾಲೆಗಳನ್ನು ಆರಂಭಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಪ್ರಭುಗೌಡ ಬಿ ಪೋತರೆಡ್ಡಿ

ಹುಣಸಗಿ: ಸುರಪುರ ತಾಲೂಕಿನಾದ್ಯಂತ ವಸತಿಸಹಿತ ನಡೆಸುತ್ತಿರುವ ಖಾಸಗಿ ಶಾಲೆಗಳ ಮಾನ್ಯತೆಯನ್ನು ಹಿಂಪಡೆಯುವಂತೆ ಜಯ ಕರ್ನಾಟಕ ಜನಪರ ವೇದಿಕೆಯ ಹುಣಸಗಿ ತಾಲೂಕು ಅಧ್ಯಕ್ಷ ಪ್ರಭುಗೌಡ. ಬಿ. ಪೋತರೆಡ್ಡಿ ಆಗ್ರಹಿಸಿದ್ದಾರೆ. ಸುರಪುರ ಮತ್ತು ಹುಣಸಗಿ ತಾಲೂಕಿನ ಖಾಸಗಿ ಶಾಲೆಗಳಲ್ಲಿ ಪರವಾನಿಗೆ ಇಲ್ಲದೇ ವಸತಿ ರಹಿತ ಶಾಲೆಗಳನ್ನು ಪ್ರಾರಂಭಿಸಿರುವ ಶಾಲೆಯ ಆಡಳಿತ ಮಂಡಳಿಗಳ

Read More
KSRTC ಬಸ್ಸಿನಲ್ಲಿ ಹೃದಯಾಘಾತದಿಂದ ವ್ಯಕ್ತಿ ಸಾವು

KSRTC ಬಸ್ಸಿನಲ್ಲಿ ಹೃದಯಾಘಾತದಿಂದ ವ್ಯಕ್ತಿ ಸಾವು

ನಾರಾಯಣಪುರ : ಮುದ್ದೇಬಿಹಾಳ ದಿಂದ ಸಂಡೂರ್ ಹೋಗುತ್ತಿರುವ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ವ್ಯಕ್ತಿಯೋರ್ವ ಹೃದಯಾಘಾತದಿಂದ‌ ಸಾವನಪ್ಪಿರುವ ಘಟನೆq ನಡೆದಿದೆ. ಮುದ್ದೇಬಿಹಾಳದಿಂದ ಹಾಲುಬಾಯಿವರೆಗೂ ಪಯಣ ಮಾಡುತ್ತಿರುವಾಗ ಮಾರ್ಗ ಮಧ್ಯ ಭಾಗವಾದ ನಾರಾಯಣಪುರ ಬಸ್ ನಿಲ್ದಾಣದಲ್ಲಿ ಬಂದ ತಕ್ಷಣವೇ ಹೃದಯ ಬಡಿತ ನಿಂತು ಹೋಗಿದೆ. ಮೃತ ದುರ್ದೈವಿ ತಮ್ಮಣ್ಣ(55) ತಂದೆ ಧನಸಿಂಗ್ ಚವ್ಹಾಣ

Read More
ಶಿವಾಜಿ ಮೂರ್ತಿ ಅನಾವರಣ ಕಾರ್ಯಕ್ರಮ: ಶ್ರೀಕಾಂತ ಶೆಟ್ಟಿ ನಿರ್ಬಂಧದ ಸ್ಥಾನ ತುಂಬಿದ ಪುನೀತ

ಶಿವಾಜಿ ಮೂರ್ತಿ ಅನಾವರಣ ಕಾರ್ಯಕ್ರಮ: ಶ್ರೀಕಾಂತ ಶೆಟ್ಟಿ ನಿರ್ಬಂಧದ ಸ್ಥಾನ ತುಂಬಿದ ಪುನೀತ

ಭಾರತ ಸ್ವರ್ಗಕ್ಕೆ ದ್ವಾರ ; ಪುನೀತ ಕೆರೆಹಳ್ಳಿ ಮುಧೋಳ: ಭಾರತ ಸ್ವರ್ಗಕ್ಕೆ ದ್ವಾರ ಇಲ್ಲಿ ಹುಟ್ಟಿದವರು ಎಲ್ಲವನ್ನೂ ದೈವಸಮಾನವಾಗಿ ಕಾಣುತ್ತಾರೆ ಇಲ್ಲಿನ ಸಂಸ್ಕಾರ ಸಂಸ್ಕೃತಿ ಅಂತದ್ದು ಎಂದು‌ ದೇವಾನುದೇವತೆಗಳು‌ ಭಾರತದ ಬಗ್ಗೆ ಮೆಚ್ಚುವೆ ವ್ಯಕ್ತಪಡಿಸಿದ್ದಾರೆ. ನಮ್ಮಲ್ಲಿ‌‌ ರಾಜರ ಆಡಳಿತವಿದ್ದಾಗ. ಪ್ರತಿಯೊಬ್ಬ‌ ರಾಜ ತಾನು ಯುದ್ದಗೆದ್ದ ಬಳಿಕ‌ ಜಯದ ಸಂಕೇತವಾಗಿ

Read More
ವಿಶ್ವ ಯೋಗ ದಿನ ಆಚವರಣೆಗೆ ಮಾತ್ರ ಸೀಮಿತವಾಗದಿರಲಿ;ತಿಮ್ಮಾಪುರ

ವಿಶ್ವ ಯೋಗ ದಿನ ಆಚವರಣೆಗೆ ಮಾತ್ರ ಸೀಮಿತವಾಗದಿರಲಿ;ತಿಮ್ಮಾಪುರ

ಮುಧೋಳ: ''ವಿಶ್ವ ಯೋಗ ದಿನ ಆಚವರಣೆಗೆ ಮಾತ್ರ ಸೀಮಿತವಾಗದೇ ನಿತ್ಯದ ದಿನಚರಿ ಯಾಗಬೇಕು ಪ್ರತಿದಿನವೂ ಯೋಗ ಮಾಡಿ ನಿರೋಗಿಯಾಗಬೇಕು'' ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು. ತಾಲೂಕಿನ ನಾಗರಾಳ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಶಾಲಾ ಕಾಲೇಜ್‌ಗಳ ಒಕ್ಕೂಟದ ಸಹಯೋಗದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ವಿಶ್ವ

Read More
ಅನೈತಿಕ‌ ಸಂಬಂಧಕ್ಕೆ ಆಲಮೇಲನಲ್ಲಿ ಬಿತ್ತು ಹೆಣ?

ಅನೈತಿಕ‌ ಸಂಬಂಧಕ್ಕೆ ಆಲಮೇಲನಲ್ಲಿ ಬಿತ್ತು ಹೆಣ?

ಆಲಮೇಲ: ಪಟ್ಟಣದಲ್ಲಿ ಯುವಕನನೊರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಫಾರೂಕ ಆಮದಸಾಬ ಲಾಳಸಂಗಿ (26) ಕೊಲೆಯಾದ ವ್ಯಕ್ತಿ. ಕೊಲೆಗೆ ಅನೈತಿಕ ಸಂಭದದ ಶಂಕೆ ವ್ಯಕ್ತವಾಗಿದೆ. ಪೋಲಿಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಸಿಂದಗಿ ಸಿಪಿಐ ನಾನಾಗೌಡ ಪೋಲಿಸ್ ಪಾಟೀಲ, ಪಿಎಸ್ಐ ಅರವಿಂದ ಅಂಗಡಿ ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ. ಸ್ವಾನದಳ

Read More