ಹುಟ್ಟು ಹೋರಾಟಗಾರ ರಾಜಕೀಯ ಮುತ್ಸದಿ ಕಾಶಪ್ಪನವರ ಅಗಲಿಕೆ ಎರಡು ದಶಕಗಳು
ಹುನಗುಂದ-ಅಖಂಡ ವಿಜಯಪುರ ಮತ್ತು ಬಾಗಲಕೋಟಿ ಜಿಲ್ಲೆಯ ಹುನಗುಂದ ತಾಲೂಕಿನ ಕೃಷ್ಣ ನದಿಯ ದಡದಲ್ಲಿರುವ ಒಂದು ಪುಟ್ಟ ಗ್ರಾಮವಾದ ಹಾವರಗಿಯಲ್ಲಿ ಜನಿಸಿದ ಲಿಂ, ಎಸ್.ಆರ್.ಕಾಶಪ್ಪನವರ ಮೊದಲು ತಾಲೂಕ ಅಭಿವೃದ್ದಿ ಮಂಡಳಿ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ತಮ್ಮ ರಾಜಕೀಯ ಜರ್ನಿ ಆರಂಭಿಸುವ ಮೂಲಕ ರಾಜ್ಯ ಸರ್ಕಾರದ ಕ್ಯಾಬಿನೆಟ್ ದರ್ಜೆಯ ಮಂತ್ರಿ ಸ್ಥಾನದವರಿಗೂ
Read More