ಮುದ್ದೇಬಿಹಾಳ : ಜೂ.24 ರಂದು ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ಜೂ.24 ರಂದು ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ಬಸವನ ಬಾಗೇವಾಡಿ ವಿದ್ಯುತ್ ಸ್ವೀಕೃತ ಕೇಂದ್ರದಲ್ಲಿ ಐಸೋಲೇಟರ್‌ಗಳ ಮೊದಲನೆಯ ತ್ರೈಮಾಸಿಕ ನಿರ್ವಹಣಾ ಕಾರ್ಯ ಜರುಗಲಿದೆ. ಆ ಹಿನ್ನೆಲೆಯಲ್ಲಿ ಜೂ.24 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ಮುದ್ದೇಬಿಹಾಳ, ಕೋಳೂರು, ಹಿರೇಮುರಾಳ, ಹುಲ್ಲೂರ, ಢವಳಗಿ, ತಂಗಡಗಿ, ನಾಲತವಾಡ ಕೇಂದ್ರಗಳಿಂದ ಹೊರಹೋಗುವ ಎಲ್ಲಾ ಮಾರ್ಗಗಳಿಗೆ ವಿದ್ಯುತ್ ಸ್ಥಗಿತಗೊಳ್ಳಲಿದೆ.

Read More
ಟೊಯೋಟಾ ಕ್ಯಾಂಪಸ್ ಸಂದರ್ಶನ : 35 ಅಭ್ಯರ್ಥಿಗಳು ಆಯ್ಕೆ

ಟೊಯೋಟಾ ಕ್ಯಾಂಪಸ್ ಸಂದರ್ಶನ : 35 ಅಭ್ಯರ್ಥಿಗಳು ಆಯ್ಕೆ

ಮುದ್ದೇಬಿಹಾಳ : ಕೃಷಿ, ಕೈಗಾರಿಕೆಗಳು ಎರಡು ಪ್ರಮುಖ ಕ್ಷೇತ್ರಗಳಾಗಿದ್ದು ದೇಶದ ಅಭಿವೃದ್ದಿಯಲ್ಲಿ ಇವುಗಳ ಕೊಡುಗೆ ಪ್ರಧಾನವಾಗಿವೆ ಎಂದು ರಾಜ್ಯ ಖಾಸಗಿ ಐಟಿಐಗಳ ಸಂಘದ ಅಧ್ಯಕ ಎಸ್. ಎಂ. ನೆರಬೆಂಚಿ ಹೇಳಿದರು. ಪಟ್ಟಣದ ಬಾಪೂಜಿ ವಿದ್ಯಾಸಂಸ್ಥೆಯ ಬಿ. ಬಿ. ಆರ್ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಹಾಗೂ ಟೊಯೋಟಾ ಕಿರ್ಲೋಸ್ಕರ್

Read More
ಕಾಲೇಜು ಉಪನ್ಯಾಸಕಿ ಮೇಲೆ ಹಲ್ಲೆ ಪ್ರಕರಣ:ತೆಲಂಗಾಣ ಮೂಲದ ಆರೋಪಿ ಬಂಧನ

ಕಾಲೇಜು ಉಪನ್ಯಾಸಕಿ ಮೇಲೆ ಹಲ್ಲೆ ಪ್ರಕರಣ:ತೆಲಂಗಾಣ ಮೂಲದ ಆರೋಪಿ ಬಂಧನ

ಮುದ್ದೇಬಿಹಾಳ : ಬಾಡಿಗೆ ಕೇಳುವ ನೆಪದಲ್ಲಿ ಬಂದು ಕಾಲೇಜು ಉಪನ್ಯಾಸಕಿ ಮೇಲೆ ಹಲ್ಲೆ ಮಾಡಿದ್ದ ಆಗಂತುಕನ ಪರಿಚಯ ಲಭ್ಯವಾಗಿದ್ದು, ತೆಲಂಗಾಣದ ರಾಜ್ಯದ ನಲಗೊಂಡ ಜಿಲ್ಲೆಯ ಅನುಮುಲಾ ಮಂಡಲದ ಹಜಾರಿಗುಡದ ನಿವಾಸಿ ಪೇರುಮಾಳ ಸೈದಯ್ಯ ಧನುಂಜಯ ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಪಿಎಸ್‌ಐ ಸಂಜಯ

Read More