ಮಾದಕ ವಸ್ತುಗಳಿಂದ ಆರೋಗ್ಯ ಹಾಳು

ಮಾದಕ ವಸ್ತುಗಳಿಂದ ಆರೋಗ್ಯ ಹಾಳು

ಮುದ್ದೇಬಿಹಾಳ : ಮಾದಕ ವಸ್ತುಗಳ ವ್ಯಸನದಿಂದ ಆರೋಗ್ಯ ಹಾಳಾಗುತ್ತದೆ. ಮಾನಸಿಕ ಹಾಗೂ ದೈಹಿಕವಾಗಿ ಅಸ್ವಸ್ಥರಾಗಿ ಸಮಾಜದಲ್ಲೂ ಕೆಟ್ಟ ಹೆಸರು ತಂದುಕೊಳ್ಳಬೇಕಾಗುತ್ತದೆ ಎಂದು ಸಿಪಿಐ ಮೊಹ್ಮದ ಫಸಿವುದ್ದೀನ ಹೇಳಿದರು. ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಪೊಲೀಸ್ ಇಲಾಖೆ ಹಾಗೂ ತಾಲ್ಲೂಕು ಆಡಳಿತದ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಾದಕ ವಸ್ತುಗಳ ದುರುಪಯೋಗ

Read More
ಹೆಸ್ಕಾಂ ಕಚೇರಿ ಆವರಣದಲ್ಲಿ ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟ ಸದಸ್ಯೆ

ಹೆಸ್ಕಾಂ ಕಚೇರಿ ಆವರಣದಲ್ಲಿ ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟ ಸದಸ್ಯೆ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಕಳೆದ ಇಪ್ಪತ್ತು ವರ್ಷಗಳಿಂದ ನಾನು ನೋಡಿಕೊಂಡೇ ಬಂದಿದ್ದು ಸರಿಯಾದ ಸ್ಪಂದನೆ ಸಿಗುವುದಿಲ್ಲ. ಇಲ್ಲಿ ‘ಹಲವು ರೀತಿಯ ವ್ಯವಹಾರ’ ನಡೆಯುತ್ತವೆ ಎಂದು ಹೆಸ್ಕಾಂ ಗ್ರಾಹಕರ ಸಲಹಾ ಸಮೀತಿ ಸದಸ್ಯೆ ಕವಿತಾ ದಡ್ಡಿ ಅಧಿಕಾರಿಗಳ ಕಾರ್ಯವೈಖರಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

Read More
ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್

Read More
ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ

Read More