ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್ ಲಾಡ್
ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು
Read More