ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ

Read More
ಮುದ್ದೇಬಿಹಾಳ : ಜೂ.24 ರಂದು ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ಜೂ.24 ರಂದು ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ಬಸವನ ಬಾಗೇವಾಡಿ ವಿದ್ಯುತ್ ಸ್ವೀಕೃತ ಕೇಂದ್ರದಲ್ಲಿ ಐಸೋಲೇಟರ್‌ಗಳ ಮೊದಲನೆಯ ತ್ರೈಮಾಸಿಕ ನಿರ್ವಹಣಾ ಕಾರ್ಯ ಜರುಗಲಿದೆ. ಆ ಹಿನ್ನೆಲೆಯಲ್ಲಿ ಜೂ.24 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ಮುದ್ದೇಬಿಹಾಳ, ಕೋಳೂರು, ಹಿರೇಮುರಾಳ, ಹುಲ್ಲೂರ, ಢವಳಗಿ, ತಂಗಡಗಿ, ನಾಲತವಾಡ ಕೇಂದ್ರಗಳಿಂದ ಹೊರಹೋಗುವ ಎಲ್ಲಾ ಮಾರ್ಗಗಳಿಗೆ ವಿದ್ಯುತ್ ಸ್ಥಗಿತಗೊಳ್ಳಲಿದೆ.

Read More
ಟೊಯೋಟಾ ಕ್ಯಾಂಪಸ್ ಸಂದರ್ಶನ : 35 ಅಭ್ಯರ್ಥಿಗಳು ಆಯ್ಕೆ

ಟೊಯೋಟಾ ಕ್ಯಾಂಪಸ್ ಸಂದರ್ಶನ : 35 ಅಭ್ಯರ್ಥಿಗಳು ಆಯ್ಕೆ

ಮುದ್ದೇಬಿಹಾಳ : ಕೃಷಿ, ಕೈಗಾರಿಕೆಗಳು ಎರಡು ಪ್ರಮುಖ ಕ್ಷೇತ್ರಗಳಾಗಿದ್ದು ದೇಶದ ಅಭಿವೃದ್ದಿಯಲ್ಲಿ ಇವುಗಳ ಕೊಡುಗೆ ಪ್ರಧಾನವಾಗಿವೆ ಎಂದು ರಾಜ್ಯ ಖಾಸಗಿ ಐಟಿಐಗಳ ಸಂಘದ ಅಧ್ಯಕ ಎಸ್. ಎಂ. ನೆರಬೆಂಚಿ ಹೇಳಿದರು. ಪಟ್ಟಣದ ಬಾಪೂಜಿ ವಿದ್ಯಾಸಂಸ್ಥೆಯ ಬಿ. ಬಿ. ಆರ್ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಹಾಗೂ ಟೊಯೋಟಾ ಕಿರ್ಲೋಸ್ಕರ್

Read More
ಕಾಲೇಜು ಉಪನ್ಯಾಸಕಿ ಮೇಲೆ ಹಲ್ಲೆ ಪ್ರಕರಣ:ತೆಲಂಗಾಣ ಮೂಲದ ಆರೋಪಿ ಬಂಧನ

ಕಾಲೇಜು ಉಪನ್ಯಾಸಕಿ ಮೇಲೆ ಹಲ್ಲೆ ಪ್ರಕರಣ:ತೆಲಂಗಾಣ ಮೂಲದ ಆರೋಪಿ ಬಂಧನ

ಮುದ್ದೇಬಿಹಾಳ : ಬಾಡಿಗೆ ಕೇಳುವ ನೆಪದಲ್ಲಿ ಬಂದು ಕಾಲೇಜು ಉಪನ್ಯಾಸಕಿ ಮೇಲೆ ಹಲ್ಲೆ ಮಾಡಿದ್ದ ಆಗಂತುಕನ ಪರಿಚಯ ಲಭ್ಯವಾಗಿದ್ದು, ತೆಲಂಗಾಣದ ರಾಜ್ಯದ ನಲಗೊಂಡ ಜಿಲ್ಲೆಯ ಅನುಮುಲಾ ಮಂಡಲದ ಹಜಾರಿಗುಡದ ನಿವಾಸಿ ಪೇರುಮಾಳ ಸೈದಯ್ಯ ಧನುಂಜಯ ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಪಿಎಸ್‌ಐ ಸಂಜಯ

Read More
ಬಸಪ್ರಿಯ ಅಪ್ಪಣ್ಣನವರ ಸ್ಮರಣೆ : ಕುಲವೃತ್ತಿ ಅವಹೇಳನ ಸಲ್ಲದು- ಆರ್.ಬಿ.ತಿಮ್ಮಾಪುರ

ಬಸಪ್ರಿಯ ಅಪ್ಪಣ್ಣನವರ ಸ್ಮರಣೆ : ಕುಲವೃತ್ತಿ ಅವಹೇಳನ ಸಲ್ಲದು- ಆರ್.ಬಿ.ತಿಮ್ಮಾಪುರ

ಮುದ್ದೇಬಿಹಾಳ : ಕುಲಕಸುಬು ಮಾಡುವವರನ್ನು ಸಮಾನತೆಯಿಂದ ಸಮಾಜ ಈವರೆಗೂ ಕಾಣುತ್ತಿಲ್ಲ. ಸಣ್ಣ ಸಮಾಜದವರನ್ನು ತುಳಿಯುತ್ತಾರೆ. ಅವರನ್ನು ಮುಖ್ಯವಾಹಿನಿಗೆ ತರಬೇಕು. ಸಣ್ಣ ಸಣ್ಣ ಸಮಾಜಗಳು ಒಕ್ಕೂಟ ರಚಿಸಿಕೊಂಡು ಒಗ್ಗಟ್ಟಾಗಬೇಕು ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪೂರ ಅವರು ಹೇಳಿದರು. ತಾಲ್ಲೂಕಿನ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಭಾನುವಾರ ಹಡಪದ ಅಪ್ಪಣ್ಣ

Read More
ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಮುದ್ದೇಬಿಹಾಳ : ಹಂಡೇ ಹನುಮಪ್ಪ ನಾಯಕರ ಇತಿಹಾಸ ಈಗಾಗಲೇ ಆಂಧ್ರಪ್ರದೇಶದ ಸರ್ಕಾರ ತನ್ನ ಶಾಲೆಗಳಲ್ಲಿನ ಪಠ್ಯಪುಸ್ತಕದಲ್ಲಿ ಅಳವಡಿಸಿದೆ. ಕರ್ನಾಟಕ ಸರ್ಕಾರವೂ ಹಂಡೇ ಅರಸರ ಜೀವನ ಸಾಧನೆಯನ್ನು ತಿಳಿಸಲು ಪಠ್ಯದಲ್ಲಿ ಅವರ ಇತಿಹಾಸದ ಪಾಠ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಸಮಾಜದಿಂದ ಹೋರಾಟ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ವೀರಶೈವ ಲಿಂಗಾಯತ

Read More
ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ 2.20 ಲಕ್ಷ ಕೋಟಿ ರೂ.ಬಿಲ್ ಬಾಕಿ ಇರಿಸಿ ಹೋಗಿದ್ದು ಅದನ್ನು ಪಾವತಿಸುವ ಹೊಣೆಯನ್ನು ಕಾಂಗ್ರೆಸ್ ಸರ್ಕಾರದ ಮೇಲಿರಿಸಿ ಹಣಕಾಸಿನ ಅಶಿಸ್ತನ್ನು ತೋರಿಸಿದ್ದಕ್ಕೆ ಎರಡು ವರ್ಷ ಅಭಿವೃದ್ಧಿಗೆ ಅಲ್ಪ ಹಿನ್ನಡೆಯುಂಟಾಗಿದ್ದು ನಿಜ. ಆದರೆ, ಈಗ ಅಭಿವೃದ್ದಿ ಕೆಲಸಗಳಿಗೆ ಸರ್ಕಾರ ಅನುದಾನ

Read More
ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆ

ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆ

ಮುಧೋಳ: ಮಹಾನ್ ನಾಯಕರ ಕನಸಿನಂತೆ ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆಯಾಗಿದೆ ಎಂದು ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷ ಶಿವಕುಮಾರ ಎಸ್ ಮಲಘಾಣ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದಲ್ಲಿ ಶನಿವಾರ ತ್ರಿವೇಣಿ ಶಿಕ್ಷಣ ಸಂಸ್ಥೆಯ ಸಂಗಮನಾಥ ಶಾಲೆ ಆವರಣದಲ್ಲಿ ಶ್ರೀ ‌ಸಂಗಮನಾಥ ಸಿ.ಬಿ.ಎಸ್.ಇ ಹಾಗೂ ಕನ್ನಡ ಮಾಧ್ಯಮ‌ ಶಾಲೆ

Read More
ಹಳ್ಳದಲ್ಲಿ ಕೊಚ್ಚಿಹೋದ ಬಾಲಕ-ಯುವಕ ಶವವಾಗಿ ಪತ್ತೆ!

ಹಳ್ಳದಲ್ಲಿ ಕೊಚ್ಚಿಹೋದ ಬಾಲಕ-ಯುವಕ ಶವವಾಗಿ ಪತ್ತೆ!

ಇಳಕಲ್: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಚಿಕನಾಳ ಗ್ರಾಮದಲ್ಲಿ ನಡೆದಿದೆ. ಮಂಜುನಾಥ ಬಾಲಪ್ಪ ಬಂಡಿ (13), ಷಣ್ಮುಖಪ್ಪ ತಿಪ್ಪಣ್ಣವರ (30) ಮೃತರು. ಹೊಲಕ್ಕೆ ಹೋಗುತ್ತಿದ್ದ ವೇಳೆ ಕಾಲು ಜಾರಿ ಬಿದ್ದ ಬಾಲಕ ಮಂಜುನಾಥನ ರಕ್ಷಣೆಗೆ ಹೋಗಿದ್ದ ಯುವಕ ಷಣ್ಮುಖಪ್ಪನೂ

Read More
ಪರವಾನಿಗೆ ಪಡೆಯದಿರುವ ವಸತಿ ಶಾಲೆಗಳನ್ನು ಆರಂಭಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಪ್ರಭುಗೌಡ ಬಿ ಪೋತರೆಡ್ಡಿ

ಪರವಾನಿಗೆ ಪಡೆಯದಿರುವ ವಸತಿ ಶಾಲೆಗಳನ್ನು ಆರಂಭಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಪ್ರಭುಗೌಡ ಬಿ ಪೋತರೆಡ್ಡಿ

ಹುಣಸಗಿ: ಸುರಪುರ ತಾಲೂಕಿನಾದ್ಯಂತ ವಸತಿಸಹಿತ ನಡೆಸುತ್ತಿರುವ ಖಾಸಗಿ ಶಾಲೆಗಳ ಮಾನ್ಯತೆಯನ್ನು ಹಿಂಪಡೆಯುವಂತೆ ಜಯ ಕರ್ನಾಟಕ ಜನಪರ ವೇದಿಕೆಯ ಹುಣಸಗಿ ತಾಲೂಕು ಅಧ್ಯಕ್ಷ ಪ್ರಭುಗೌಡ. ಬಿ. ಪೋತರೆಡ್ಡಿ ಆಗ್ರಹಿಸಿದ್ದಾರೆ. ಸುರಪುರ ಮತ್ತು ಹುಣಸಗಿ ತಾಲೂಕಿನ ಖಾಸಗಿ ಶಾಲೆಗಳಲ್ಲಿ ಪರವಾನಿಗೆ ಇಲ್ಲದೇ ವಸತಿ ರಹಿತ ಶಾಲೆಗಳನ್ನು ಪ್ರಾರಂಭಿಸಿರುವ ಶಾಲೆಯ ಆಡಳಿತ ಮಂಡಳಿಗಳ

Read More