ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ : ಧಾರವಾಡ ಮಾದರಿ ತರಬೇತಿ ಆರಂಭ
ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ರೈತರೇ ಕೊಬ್ಬಿದ ದನಗಳನ್ನು ಪಳಗಿಸಿ ಕೃಷಿ ಚಟುವಟಿಕೆಗೆ ಬಳಸುತ್ತಾರೆ. ಇನ್ನು ಕಲಿತವರನ್ನು ಸುಧಾರಿಸುವ ಕಾರ್ಯ ಶಿಕ್ಷಕರಿಂದ ಏಕೆ ಸಾಧ್ಯವಿಲ್ಲ ಎಂಬುದನ್ನು ನಾವೆಲ್ಲ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಎಚ್.ಬಿ.ವಾಲೀಕಾರ ಹೇಳಿದರು. ಪಟ್ಟಣದ ಅಭ್ಯುದಯ ಪದವಿ ಕಾಲೇಜಿನಲ್ಲಿ ಸಂಯೋಜಿತ
Read More