ಸ್ನೇಹ ಸಂಗಮ ಗೆಳೆಯರ ಬಳಗದ ವಾರ್ಷಿಕೋತ್ಸವ
ಸ್ನೇಹಿತರ ಬಳಗದಿಂದ ಸಮಾಜಮುಖಿ ಕಾರ್ಯಗಳಾಗಲಿ-ಹಂಚಲಿ ಮುದ್ದೇಬಿಹಾಳ : ಸ್ನೇಹಿತರ ಬಳಗಗಳು ಕೇವಲ ವೈಯಕ್ತಿಕ ಸಮಸ್ಯೆಗಳಿಗೆ ಬಳಕೆಯಾಗದೇ ಸಮಾಜಮುಖಿ ಕಾರ್ಯಗಳಿಗೂ ಕೈ ಜೋಡಿಸುವ ಕಾರ್ಯ ಆಗಬೇಕು ಎಂದು ಬ.ಬಾಗೇವಾಡಿ ಸರಕಾರಿ ಪ್ರೌಢಶಾಲೆ ಸಹ ಶಿಕ್ಷಕ ಅಶೋಕ ಹಂಚಲಿ ಹೇಳಿದರು. ಪಟ್ಟಣದ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ ಸ್ನೇಹ
Read More