ಇಳಕಲ್ಲ ನಗರದಲ್ಲಿ ಬಕ್ರೀದ್ ಶಾಂತಿ ಸಭೆ
ಇಳಕಲ್ಲ: ಹಬ್ಬಗಳನ್ನು ಖಷಿಯಾಗಿರಲು ಆಚರಣೆ ಮಾಡಬೇಕು ವಿನಃ ಸ್ವಾರ್ಥದಿಂದ ಸಮಾಜದ ಸ್ವಾಸ್ಥ ಕೆಡಿಸುವಂತೆ ಇರಬಾರದು. ಅಂಥವರಿಂದ ಎಚ್ಚರಿಕೆಯಿಂದ ಇರಬೇಕು. ಸಮಾಜದಲ್ಲಿ ಶಾಂತಿ ಕದಡುವವರನ್ನು ಇಲಾಖೆ ಬಿಡುವುದಿಲ್ಲ ಎಂದು ಸಿಪಿಐ ಸುನೀಲ್ ಸವದಿ ಹೇಳಿದರು. ಇಳಕಲ್ಲ ನಗರದ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಮಂಗಳವಾರ ನಡೆದ ಶಾಂತಿ ಸಭೆಯಲ್ಲಿ
Read More