ಕಾರು ಅಪಘಾತ ಓರ್ವನಿಗೆ ಗಾಯ

ಕಾರು ಅಪಘಾತ ಓರ್ವನಿಗೆ ಗಾಯ

ಕುಳಗೇರಿ ಕ್ರಾಸ್: ಹುಬ್ಬಳ್ಳಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಕಾರು ಕುಳಗೇರಿ ಕ್ರಾಸ್ ನ ನಯರಾ ಪೆಟ್ರೋಲ್ ಪಂಪ್ ಹತ್ತಿರ ಅಪಘಾತಕ್ಕಿಡಾಗಿದೆ. ತಂದೆ-ತಾಯಿ ಹಾಗೂ ಮಗ ಕಾರ್ ನಲ್ಲಿದ್ದರು. ಮಗ ಕಾರ್ ಚಲಾಯಿಸುತ್ತಿದ್ದರು. ತಂದೆಗೆ ತೀವ್ರವಾದ ಗಾಯಗಳಾಗಿದ್ದು, ರಮೇಶ ಶಿವಲಿಂಗಪ್ಪ ಸಜ್ಜನವರ (60) ಎಂದು ಗುರುತಿಸಲಾಗಿದೆ. ಮಗ ಆಯುಷ್ (30) ಕಾರು

Read More
ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ಗೆ ಬೈಕ್ ಡಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಸಾಯಂಕಾಲ ನಡೆದಿದೆ. ಮೃತಪಟ್ಟ ದುದೈವಿ ತಾಲೂಕಿನ ಚಿಕ್ಕ ಆದಪೂರ ಗ್ರಾಮದವ ಹಾಲಿವಸ್ತಿ ಜಂಬಲದಿನ್ನಿ ರಾಜು ಬಡಿಗೇರ (25) ಎಂದು

Read More
ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದಗಳ ಕುರಿತು ತೀರ್ಮಾನ ಕೈಗೊಳ್ಳಲು ಸದರಿ ಜಾಗೆಯನ್ನು ಮೋಜಣಿ ಕಾರ್ಯ ಕೈಗೊಂಡು ಪಿಟಿ ಶೀಟ ತಯಾರಿಸುವಂತೆ ಆದೇಶ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಬುಧವಾರ ಇಲ್ಲಿನ ವಿವಾದಿತ ಜಾಗೆಯನ್ನು

Read More
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಸಿಗದೇ ಇರಲು ಕಾರಣ ನಾವೇ ಆಗಿದ್ದೇವೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡದ ಜೆ.ಎಸ್.ಎಸ್. ಸನ್ನಿಧಿ ಸಭಾಭವನದಲ್ಲಿ ಜಿಲ್ಲಾಡಳಿತ,

Read More
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ, ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಅವರ ಅವಲಂಬಿತರ ಕ್ಷೇಮಾಭಿವೃದ್ಧಿಗಾಗಿ ಇನ್ನಷ್ಟು ಹೊಸ ಹೊಸ ಯೋಜನೆ ಜಾರಿ ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌

Read More