ಮಹೆಬೂಬ ನಗರ-ಬಿದರಕುಂದಿ ನಗರ ಸಾರಿಗೆಗೆ ಚಾಲನೆ
ಮುದ್ದೇಬಿಹಾಳ : ಸಾರ್ವಜನಿಕರ ಬೇಡಿಕೆಯೆ ಮೇರೆಗೆ ಶಾಸಕ ಸಿ.ಎಸ್.ನಾಡಗೌಡ ಅವರ ಸೂಚಿಸಿದ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ನಗರದಲ್ಲಿ ಎರಡನೇ ಹಂತದ ಸಿಟಿ ಬಸ್ ಸಂಚಾರ ಗುರುವಾರದಿಂದ ಆರಂಭಿಸಲಾಯಿತು. ಪಟ್ಟಣದ ಮಹೆಬೂಬ ನಗರದ ಉರ್ದು ಶಾಲೆಯ ಮುಂಭಾಗದಲ್ಲಿ ರಿಬ್ಬನ್ ಕತ್ತರಿಸಿ ನಗರ ಸಾರಿಗೆಗೆ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಚಾಲನೆ ನೀಡಿದರು.
Read More