ವೈದ್ಯರ ಸೇವೆ ಸ್ಮರಣೀಯ : ತಡಸದ
ಮುದ್ದೇಬಿಹಾಳ : ಸಮಾಜದ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ತಮ್ಮ ವೃತ್ತಿ ನಿಷ್ಠೆ ತೋರುತ್ತಿರುವ ಎಲ್ಲ ವೈದ್ಯರ ಸೇವೆ ಸ್ಮರಣೀಯವಾದದ್ದು ಎಂದು ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ವಿದ್ಯಾ ತಡಸದ ಹೇಳಿದರು. ಪಟ್ಟಣದ ಕುಂಟೋಜಿ ರಸ್ತೆಯಲ್ಲಿರುವ ಬಸವ ಇಂಟರ್‌ನ್ಯಾಶನಲ್ ಸ್ಕೂಲನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು
Read More