ಗ್ರಾಪಂ ಸದಸ್ಯನಿಂದ ದಿಢೀರ್ ಧರಣಿ: ನರೇಗಾ ಕೂಲಿ ಹಣ ಪಾವತಿಗೆ ಲಂಚಕ್ಕೆ ಬೇಡಿಕೆ ಆರೋಪ
ಮುದ್ದೇಬಿಹಾಳ : ಹುಲ್ಲೂರು ಗ್ರಾಮ ಪಂಚಾಯಿತಿಯಲ್ಲಿ 40 ಕೂಲಿಕಾರರು ಕೆಲಸ ಮಾಡಿದ್ದು ಅವರಿಗೆ ಬಿಲ್ ಪಾವತಿಸುವಂತೆ ಕೇಳಿದರೆ ಇಲ್ಲಿನ ತಾಪಂ ಕಚೇರಿಯ ಜೆ.ಇ ಉಮೇಶ ಕನ್ನಿ, ತಾಲ್ಲೂಕ ಸಂಯೋಜಕ ಶಂಕರಗೌಡ ಯಾಳವಾರ ಪರ್ಸೆಂಟೇಜ್‌ಗೆ ಬೇಡಿಕೆ ಇಡುತ್ತಿದ್ದಾರೆ. ಪರ್ಸೆಂಟೇಜ್ ಕೊಡದಿದ್ದರೆ ಬಿಲ್ ಮಾಡುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ
Read More