ಛಾಯಾಚಿತ್ರಗ್ರಾಹಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ: ರವಿ ತಾಳಿಕೋಟಿ ಅಧ್ಯಕ್ಷ,ಪರಶುರಾಮ ನಾಗರಬೆಟ್ಟ ಉಪಾಧ್ಯಕ್ಷರಾಗಿ ಆಯ್ಕೆ

ಛಾಯಾಚಿತ್ರಗ್ರಾಹಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ: ರವಿ ತಾಳಿಕೋಟಿ ಅಧ್ಯಕ್ಷ,ಪರಶುರಾಮ ನಾಗರಬೆಟ್ಟ ಉಪಾಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಛಾಯಾಚಿತ್ರ ಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ನೂತನ ಪದಾಧಿಕಾರಿಗಳನ್ನು ಭಾನುವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಆಯ್ಕೆ ಮಾಡಲಾಯಿತು. ಸಂಘದ ಸಲಹ ಸಮೀತಿ ಸದಸ್ಯರಾದ ಹಿರಿಯ ಛಾಯಾಗ್ರಾಹಕರಾದ ಬುಡ್ಡಾ ಕುಂಟೋಜಿ, ಬಸವರಾಜ ಅಂಗಡಗೇರಿ, ಗುಲಾಮಮೊಹ್ಮದ ದಫೇದಾರ, ಮಹೇಶ ಕೆಂಧೂಳಿ, ಶೇಖರ ಪತ್ತಾರ, ಮುತ್ತು ಮಾದಿನಾಳ ಅವರ ನೇತೃತ್ವದಲ್ಲಿ

Read More
ಜಾತಿಗೊಬ್ಬ ಗುರು ಮಾಡಿದವ ಜೈಲು ಸೇರಿದ- ಜಯಸಿದ್ದೇಶ್ವರ ಶ್ರೀ

ಜಾತಿಗೊಬ್ಬ ಗುರು ಮಾಡಿದವ ಜೈಲು ಸೇರಿದ- ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಜಾತಿಗೊಬ್ಬ ಗುರುವನ್ನು ಮಾಡಿದ್ದರಿಂದ ವೀರಶೈವ ಲಿಂಗಾಯತ ಧರ್ಮ ಹಾಳಾಗಿ ಹೋಗಿದೆ. ಜಾತಿಗೊಬ್ಬ ಗುರು ಮಾಡಿದವ ಜೈಲು ಸೇರಿದ ಎಂದು ಹಿರೂರು ಅನ್ನದಾನೇಶ್ವರ ಮಠದ ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಗಜದಂಡ ಶಿವಾಚಾರ್ಯರ ಮಠದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗುರುಪೌರ್ಣಿಮೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ರಾಜ್ಯದಲ್ಲಿ 3-4

Read More
ಕೂಲಿ ಪಾವತಿಗೆ ಪರ್ಸೆಂಟೇಜ್ ಆರೋಪ : ಮೂವರು ನೌಕರರಿಗೆ ಕಾರಣ ಕೇಳಿ ನೋಟಿಸ್ ಜಾರಿ

ಕೂಲಿ ಪಾವತಿಗೆ ಪರ್ಸೆಂಟೇಜ್ ಆರೋಪ : ಮೂವರು ನೌಕರರಿಗೆ ಕಾರಣ ಕೇಳಿ ನೋಟಿಸ್ ಜಾರಿ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಕೂಲಿಕಾರರಿಗೆ ವೇತನ ಪಾವತಿಸಲು ಪರ್ಸೆಂಟೇಜ್‌ಗೆ ಬೇಡಿಕೆ ಇರಿಸಿರುವ ಆರೋಪದ ಮೇರೆಗೆ ಮೂವರು ನೌಕರರಿಗೆ ತಾಪಂ ಇಓ ಕಾರಣ ಕೇಳುವ ನೋಟಿಸ್ ಜಾರಿ ಮಾಡಿದ್ದಾರೆ. ಏತನ್ಮಧ್ಯೆ ಶುಕ್ರವಾರವೂ ತಾಪಂ ಕಚೇರಿ ಮುಂದೆ ಧರಣಿ ನಡೆಸಿದ

Read More
ಹಳಕಟ್ಟಿಯವರಿಂದಲೇ ವಚನ ಸಾಹಿತ್ಯದ ಅಭಿವೃದ್ಧಿ

ಹಳಕಟ್ಟಿಯವರಿಂದಲೇ ವಚನ ಸಾಹಿತ್ಯದ ಅಭಿವೃದ್ಧಿ

ಮುದ್ದೇಬಿಹಾಳ : ಶರಣರು ವಚನಗಳನ್ನು ಬರೆದರೆ ಅವುಗಳನ್ನು ಸಂಗ್ರಹಿಸಿ ಸಮಾಜಕ್ಕೆ ಪಸರಿಸಿದ ಫ. ಗು. ಹಳಕಟ್ಟಿ ವಚನ ಸಾಹಿತ್ಯವನ್ನು ಬೆಳೆಸಿದ್ದಾರೆ ಎಂದು ಚಿಂತಕಿ ಸೀಮಾ ದಂಡಾವತಿ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಸುರೇಶ ಬಾದರಬಂಡಿ ಅವರ ಮನೆಯಲ್ಲಿ ಗುರುವಾರ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ವೇದಿಕೆ,ಬಸವ ಮಹಾಮನೆ

Read More