ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ: ಸಚಿವ ಲಾಡ್
ಧಾರವಾಡ, ಜುಲೈ14: ರೈತರು ಸೇರಿದಂತೆ ಅನೇಕ ಕುಶಲಕರ್ಮಿಗಳು, ಉದ್ಯೋಗಿಗಳು ಬ್ಯಾಂಕ್‍ಗಳಿಂದ ಸಾಲ ಸೌಲಭ್ಯ ಪಡೆಯುತ್ತಾರೆ. ಕೇಲವು ಸಂದರ್ಭಗಳಲ್ಲಿ ಅನಿವಾರ್ಯ ಕಾರಣಗಳಿಂದ ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಸಾಧ್ಯವಾಗದೆ ಸುಸ್ತಿದಾರ ಆಗುತ್ತಾರೆ. ಬ್ಯಾಂಕ್‍ಗಳು ರೈತರಿಂದ ಅಥವಾ ಸುಸ್ತಿದಾರರಿಂದ ಸಾಲ ವಸೂಲಾತಿಯಲ್ಲಿ ನೈಜ ಕಾರಣ ಪರಿಗಣಿಸಿ, ಮಾನವೀಯತೆ ತೊರಬೇಕು. ಮರುಪಾವತಿಗೆ ಕಾಲಾವಕಾಶ
Read More