ಆಲಮಟ್ಟಿ-ಯಾದಗಿರಿ ರೈಲು ಮಾರ್ಗ ಸರ್ವೆ ಕಾರ್ಯಕ್ಕೆ ಶೀಘ್ರ ಟೆಂಡರ್: ಸಂಸದ ಕುಮಾರ ನಾಯಕ

ಆಲಮಟ್ಟಿ-ಯಾದಗಿರಿ ರೈಲು ಮಾರ್ಗ ಸರ್ವೆ ಕಾರ್ಯಕ್ಕೆ ಶೀಘ್ರ ಟೆಂಡರ್: ಸಂಸದ ಕುಮಾರ ನಾಯಕ

ಮುದ್ದೇಬಿಹಾಳ : ಆಲಮಟ್ಟಿ-ಯಾದಗಿರಿ ರೈಲು ಮಾರ್ಗದ ನಿರ್ಮಾಣದ ಸಲುವಾಗಿ ಸರ್ವೆ ನಡೆಸಲು ಶೀಘ್ರ ಟೆಂಡರ್ ಕರೆಯಲಾಗುವುದು ಎಂದು ಯಾದಗಿರಿ ಸಂಸದ ಕುಮಾರ ನಾಯಕ ಭರವಸೆ ನೀಡಿದ್ದಾರೆ ಎಂದು ಆಲಮಟ್ಟಿ-ಮುದ್ದೇಬಿಹಾಳ-ಯಾದಗಿರಿ ಹೋರಾಟ ಸಮಿತಿಯ ಸದಸ್ಯ ಕಿರಣ ಪಾಟೀಲ ತಿಳಿಸಿದ್ದಾರೆ. ಯಾದಗಿರಿಯಲ್ಲಿ ಮಂಗಳವಾರ ಸಂಸದರನ್ನು ಭೇಟಿಯಾಗಿ ಸನ್ಮಾನಿಸಿ ಅವರೊಂದಿಗೆ ರೈಲು ಮಾರ್ಗದ

Read More
ಪೊಲೀಸ್ ಠಾಣೆ ಆವರಣದಲ್ಲಿ ಸಸಿ ನೆಡುವ ಕಾರ್ಯ: ಅಮೃತಮಿತ್ರ 2.0 ಅಡಿ ಉದ್ಯಾನವನಗಳ ನಿರ್ವಹಣೆ

ಪೊಲೀಸ್ ಠಾಣೆ ಆವರಣದಲ್ಲಿ ಸಸಿ ನೆಡುವ ಕಾರ್ಯ: ಅಮೃತಮಿತ್ರ 2.0 ಅಡಿ ಉದ್ಯಾನವನಗಳ ನಿರ್ವಹಣೆ

ಮುದ್ದೇಬಿಹಾಳ : ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿರುವ ಸಾರ್ವಜನಿಕ ಉದ್ಯಾನವನಗಳಲ್ಲಿ ಅಮೃತ 2.0 ಯೋಜನೆ ಅಡಿ ಅಮೃತಮಿತ್ರ ಹೆಸರಿನಲ್ಲಿ ಎಂಟು ಸಾರ್ವಜನಿಕ ಉದ್ಯಾನವನಗಳ ನಿರ್ವಹಣೆಗೆ ಟೆಂಡರ್ ಕರೆಯಲಾಗುವುದು ಎಂದು ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಾದೇಶಿಕ ಹಾಗೂ ಸಾಮಾಜಿಕ ಅರಣ್ಯ ಇಲಾಖೆ, ಹಸಿರು

Read More
ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ.12 ರಂದು ನಡೆಸಲು ಊರಿನ ದೈವದವರು ನಿರ್ಣಯ ಕೈಗೊಂಡಿದ್ದಾರೆ. ಪಟ್ಟಣದ ಕುಂಬಾರ ಓಣಿಯಲ್ಲಿರುವ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯ

Read More
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ

Read More