ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ ಬಗ್ಗೆ ಆಧಾರ ರಹಿತ ಆರೋಪ ಮಾಡಿದ್ದಾರೆ ಎಂದು ದಲಿತ ಸಂಘರ್ಷ ಸಮೀತಿ ಜಿಲ್ಲಾ ಸಂಚಾಲಕ ಹರೀಶ ನಾಟೀಕಾರ ಆರೋಪಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ರಾಮದೇವತೆ ಜಾತ್ರಾ ಕಮೀಟಿಯಲ್ಲಿ ಇದ್ದವರು ಯಾರು ಎಂಬುದೇ

Read More
ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲೂಕಾ ದಸ್ತು ಬರಹಗಾರರ ಸಂಘದ ನೂತನ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು. ರಾಜ್ಯ ಸಮೀತಿ ಸದಸ್ಯ ಜಿ.ಎಸ್.ಜೋಳದ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷರಾಗಿ ಎಚ್.ಆರ್.ಬಾಗವಾನ, ಉಪಾದ್ಯಕ್ಷರಾಗಿ ರಾಜೇಂದ್ರಕುಮಾರ ಪಾವಲೆ,ಪ್ರಧಾನ ಕಾರ್ಯದರ್ಶಿಯಾಗಿ ಡಿ.ಎಚ್.ತೊಗರಿ, ಖಜಾಂಚಿಯಾಗಿ ಎಮ್.ಎಮ್.ಕಟಗಿ, ಜಿಲ್ಲಾ ಪ್ರತಿನಿಧಿಯಾಗಿ ಎಚ್.ಎಸ್.ನಾಯ್ಕೋಡಿ, ಸದಸ್ಯರಾಗಿ ಎಸ್.ಬಿ ಕಡಿ.ಡಿ.ಎಸ್.ಹಿರೇಮಠ ಆರ್.ಎ.ನಾಡಗೌಡ,ಎಸ್.ಎಸ್.ಹಳ್ಳೂರ, ಎಮ್.ಎ.ಮುಲ್ಲಾ

Read More
ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಮುದ್ದೇಬಿಹಾಳ : ತಾಲ್ಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಪ್ರತಿಕ್ರಿಯೆ ನೀಡಿದ್ದು, ದಲಿತಪರ ಸಂಘಟನೆಯ ಹೆಸರಿನಲ್ಲಿ ಹರೀಶ ನಾಟೀಕಾರ ಎಂಬ ಹೋರಾಟಗಾರರ ಹಣ ವಸೂಲಿ ಮಾಡುವ ಸಮೀತಿ ಎಂದು ಹೆಸರು ಇಟ್ಟುಕೊಳ್ಳುವುದು ಒಳಿತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಪಂ

Read More
ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ ತಾಪಂ ವಸತಿ ಗೃಹಗಳನ್ನು ನೆಲಸಮ ಮಾಡಿದ ಘಟನೆ ಇದೀಗ ಹೊಸ ವಿವಾದವನ್ನು ಹುಟ್ಟು ಹಾಕಿದ್ದು ದಲಿತಪರ ಸಂಘಟನೆಯವರು ಗುರುವಾರ ತಾಪಂ ಕಚೇರಿ ಎದುರಿಗೆ ಧರಣಿ ನಡೆಸಿದ್ದು ವಸತಿಗೃಹಗಳನ್ನು ನೆಲಸಮ ಮಾಡಿದವರ ವಿರುದ್ದ ಕ್ರಮ

Read More
ಧಾರವಾಡ ಕೃಷಿ ಬೆಳೆ ವಿಮಾ ಯೋಜನೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

ಧಾರವಾಡ ಕೃಷಿ ಬೆಳೆ ವಿಮಾ ಯೋಜನೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

ಬೆಂಗಳೂರು, ಜುಲೈ 17: ಧಾರವಾಡ ಕೃಷಿ ಬೆಳೆ ವಿಮಾ ಯೋಜನೆ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ವಿಕಾಸಸೌಧದಲ್ಲಿ ಉನ್ನತಮಟ್ಟದ ಸಭೆ ನಡೆಸಿ ಚರ್ಚಿಸಿದರು. ಈ ಸಭೆಯಲ್ಲಿ ಧಾರವಾಡ ಜಿಲ್ಲಾಧಿಕಾರಿಗಳಾದ ಶ್ರೀಮತಿ ದಿವ್ಯ ಪ್ರಭು ಜಿಆರ್‌ಜೆ, ಧಾರವಾಡ ಉಪ ವಿಭಾಗಾಧಿಕಾರಿಗಳಾದ ಶ್ರೀ

Read More
ಯಾದವಾಡದಲ್ಲಿ ಬೆಳ್ಳಿ ಹಬ್ಬದ ಗುರುವಂದನಾ ಕಾರ್ಯಕ್ರಮ

ಯಾದವಾಡದಲ್ಲಿ ಬೆಳ್ಳಿ ಹಬ್ಬದ ಗುರುವಂದನಾ ಕಾರ್ಯಕ್ರಮ

ವಿದ್ಯೆ ಅರಿಸಿಬಂದವರಿಗೆ ಬದುಕು ಕೊಡುವ ಗುಣ ಯಾದವಾಡದ ಮಣ್ಣಿಗಿದೆ: ಪಂಚಗಾರ ಮುಧೋಳ: ವಿದ್ಯೆ ಅರಿಸಿಕೊಂಡು ಬಂದವರಿಗೆ ಅಪ್ಪಿಕೊಂಡು ಬದುಕು ಕಟ್ಟಿಕೊಳ್ಳಲು ಅಪ್ಪಿಕೊಂಡ ಮಣ್ಣಿನ ಗುಣ ಯಾದವಾಡದ ಮಣ್ಣಿನಲ್ಲಿದೆ ಇದೊಂದು ಒಂದು ಶಕ್ತಿ ಕೇಂದ್ರ, ಕವಿಪುಂಗವರು ಸ್ವಾತಂತ್ರ್ಯ ಹೋರಾಟಗಾರರಿಗೆ ಜನ್ಮ ನೀಡಿದ ಭೂಮಿ ಇಲ್ಲಿ ವಿದ್ಯೆ ಅರಿಸಿ ಬಂದ ಅದೆಷ್ಟೋ

Read More