ಕೆನರಾ ಬ್ಯಾಂಕ್‌ನಿಂದ ವಯೋವೃದ್ಧರಿಗೆ ಅನುಕೂಲ ಕಾರ್ಯ ಬ್ಯಾಂಕ್ ಮಿತ್ರ ಸೇವಾ ಕೇಂದ್ರ

ಕೆನರಾ ಬ್ಯಾಂಕ್‌ನಿಂದ ವಯೋವೃದ್ಧರಿಗೆ ಅನುಕೂಲ ಕಾರ್ಯ ಬ್ಯಾಂಕ್ ಮಿತ್ರ ಸೇವಾ ಕೇಂದ್ರ

ಮುದ್ದೇಬಿಹಾಳ : ವಯೋವೃದ್ಧರು, ಮಹಿಳೆಯರು ಹಾಗೂ ಸಣ್ಣಪುಟ್ಟ ವ್ಯಾಪಾರಿಗಳಿಗೆ ಬ್ಯಾಂಕ್ ಮಿತ್ರ ಸೇವಾ ಕೇಂದ್ರವು ಆರ್ಥಿಕ ಚಟುವಟಿಕೆ ಕೈಗೊಳ್ಳಲು ಹಣಕಾಸು ವಹಿವಾಟು ಸುಲಭವಾಗಿ ನಡೆಸಲು ಅವಕಾಶ ಕಲ್ಪಿಸುತ್ತದೆ ಎಂದು ಕೆನರಾ ಬ್ಯಾಂಕ ವ್ಯವಸ್ಥಾಪಕ ತಮ್ಮಣ್ಣ ಅರಳಿಮಟ್ಟಿ ಹೇಳಿದರು. ಪಟ್ಟಣದ ಹಳೇ ಸಿಂಡಿಕೇಟ್ ಬ್ಯಾಂಕ್ ಮುಂಭಾಗದಲ್ಲಿ ಶುಕ್ರವಾರ ಬ್ಯಾಂಕ್ ಮಿತ್ರ

Read More
ಸಮಾವೇಶದ ಕರಪತ್ರ ಬಿಡುಗಡೆ : ಆ. 24 ರಂದು ಕುರುಬ ಸಮುದಾಯ ಜನಜಾಗೃತಿ ಸಮಾವೇಶ

ಸಮಾವೇಶದ ಕರಪತ್ರ ಬಿಡುಗಡೆ : ಆ. 24 ರಂದು ಕುರುಬ ಸಮುದಾಯ ಜನಜಾಗೃತಿ ಸಮಾವೇಶ

ಮುದ್ದೇಬಿಹಾಳ : ನಗರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೇದಿಕೆ ಮತ್ತು ಅಹಿಂದ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಕುರುಬ ಸಮುದಾಯದ ಮುಖಂಡರ ಜನಜಾಗೃತಿ ಸಮಾವೇಶ ಆ. 24 ರಂದು ಮುದ್ದೇಬಿಹಾಳದ ವಿಜಯ ಮಹಾಂತೇಶ ಮಂಗಲ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಕೀಲ ಪಿ.ಬಿ.ಮಾತಿನ ಹೇಳಿದರು. ಪಟ್ಟಣದಲ್ಲಿ

Read More
ಶ್ರಮಜೀವಿ ಅಸಂಘಟಿತ ಕಾರ್ಮಿಕರ ಭದ್ರತೆಗೆ ಹಾಗೂ ಜೀವನ ಮಟ್ಟ ಸುಧಾರಣೆಗೆ ಇಲಾಖೆ ಬದ್ಧ: ಸಚಿವ ಲಾಡ್‌

ಶ್ರಮಜೀವಿ ಅಸಂಘಟಿತ ಕಾರ್ಮಿಕರ ಭದ್ರತೆಗೆ ಹಾಗೂ ಜೀವನ ಮಟ್ಟ ಸುಧಾರಣೆಗೆ ಇಲಾಖೆ ಬದ್ಧ: ಸಚಿವ ಲಾಡ್‌

ಗದಗ, ಜುಲೈ 18 : ಶ್ರಮ ಮೇವ ಜಯತೇ ಎಂಬ ನುಡಿಯಂತೆ ದೇಶದಲ್ಲಿ ಸಣ್ಣ ಸಣ್ಣ ವೃತ್ತಿಯನ್ನು ಮಾಡಿ ಶ್ರಮ ಜೀವಿಯಾಗಿ ವೃತ್ತಿಯನ್ನು ಅವಲಂಬಿಸಿಯೇ ಜೀವನ ನಡೆಸುತ್ತಿರುವ 91 ಅಸಂಘಟಿತ ವರ್ಗಗಳ ಕಾರ್ಮಿಕರಿದ್ದಾರೆ. ಈ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಅವರ ಜೀವನ ಮಟ್ಟ ಸುಧಾರಣೆಗೆ ಸ್ಮಾರ್ಟ್ ಕಾರ್ಡ್

Read More
ಹಣಕ್ಕೆ ಬೇಡಿಕೆ-ಆರೋಪಕ್ಕೆ ದಾಖಲೆ ಬಹಿರಂಗಪಡಿಸಿ-ದಲಿತ ಮುಖಂಡರ ಸವಾಲು

ಹಣಕ್ಕೆ ಬೇಡಿಕೆ-ಆರೋಪಕ್ಕೆ ದಾಖಲೆ ಬಹಿರಂಗಪಡಿಸಿ-ದಲಿತ ಮುಖಂಡರ ಸವಾಲು

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾನೊಬ್ಬ ನಿಜವಾದ ಮುಸ್ಲಿಂನಾಗಿದ್ದರೆ ಖುರಾನ್ ಗ್ರಂಥದ ಮೇಲೆ ಪ್ರಮಾಣ ಮಾಡಿ ದಲಿತ ಮುಖಂಡರ ಮೇಲೆ ಮಾಡಿದ ಹಣಕ್ಕೆ ಬೇಡಿಕೆ ಇರಿಸಿದ ಆರೋಪಕ್ಕೆ ಮೊದಲು ಜನರ ಎದುರಿಗೆ ದಾಖಲೆಗಳನ್ನು ಬಹಿರಂಗಪಡಿಸಿ ಮಾತನಾಡುವುದನ್ನು ಕಲಿತುಕೊಳ್ಳಲಿ ಎಂದು ದಲಿತ ಸಮಾಜದ ಮುಖಂಡರು ಸವಾಲು ಹಾಕಿದರು.

Read More